Sunday, 11th May 2025

Kalaburagi Breaking: ತುಮಕುಂಟಾ: ಅಪರಿಚಿತ ವ್ಯಕ್ತಿಯ ಶವ ಪತ್ತೆ

ಚಿಂಚೋಳಿ: ಬೀದರ ಜಿಲ್ಲೆಯ ಗಡಿಗೆ ಹೊಂದಿಕೊಂಡ ತಾಲೂಕಿನ ತುಮಕೂಂಟಾ – ಬೀರನಳ್ಳಿ ಮಾರ್ಗ ಮಧ್ಯ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿಯ ವಯಸ್ಸು (29) ಎಂದು ಗುರುತಿಸಲಾಗುತ್ತಿದೆ.

ಶವಯಾಗಿ ಪತ್ತೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿವೈಎಸ್ ಪಿ ಸಂಗಮನಾಥ ಹಿರೇಮಠ, ಸಿಪಿಐ ಕಪಿಲದೇವ್, ಪಿ ಎಸ್ ಐ ಗಂಗಮ್ಮ ಅವರು ಸ್ಥಳಕ್ಕೆ ಭೇಟಿ ನೀಡಿ, ಶವಯಾಗಿ ಪತ್ತೆಯಾಗಿರುವ ವ್ಯಕ್ತಿಯ ಮಾಹಿತಿಗಾಗಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Renuka Swamy Murder Case: ರೇಣುಕಾ ಸ್ವಾಮಿ ಪತ್ನಿಗೆ ಗಂಡು ಮಗು ಜನನ