ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಪೀಣ್ಯ ವಿಭಾಗದ ಎನ್-7 ಉಪ ವಿಭಾಗದ ಹಲವೆಡೆ ಜ.16 ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಎಚ್.ವಿ.ಕೆ.ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹಾಸ್ಟಿಟಲ್, ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಳೆಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಅಪಾರ್ಟ್‌ಮೆಂಟ್, ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Job Guide: ಆಯಿಲ್ & ನ್ಯಾಚುರಲ್ ಕಾರ್ಪೋರೇಷನ್‌ನಲ್ಲಿದೆ 108 ಹುದ್ದೆ; ಆನ್‌ಲೈನ್ ಮೂಲಕ ಹೀಗೆ ಅರ್ಜಿ ಸಲ್ಲಿಸಿ
66/11ಕೆ.ವಿ ಪಾಟರಿ ರೋಡ್ ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ.16 ರಂದು ಗುರುವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ಈ ಸುದ್ದಿಯನ್ನೂ ಓದಿ | Winter Fashion 2025: ಚಳಿಗಾಲದ ಟಾಪ್ ಲಿಸ್ಟ್‌ಗೆ ಸೇರಿದ ಬ್ರೈಟ್ ಬಣ್ಣದ ಫ್ಯಾಷನ್‌ವೇರ್ಸ್!
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಎಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗಾರ್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವಾರ್ಟರ‍್ಸ್, ಹಚಿನ್ಸ್ ರಸ್ತೆ ಪಾರ್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ, ಲಿಂಗರಾಜಪುರ, ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಶ್ರೀನಿವಾಸ ಲೇಔಟ್, ಸ್ಪೆಕ್ಟ್ರಾ ಅಪಾರ್ಟ್‌ಮೆಂಟ್, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪಾರ್ಟ್‌ಮೆಂಟ್, ಐಟಿಸಿ ಮುಖ್ಯ ರಸ್ತೆ, ಲೂಯಿಸ್ ರಸ್ತೆ, ಕೃಷ್ಣಪ್ಪ ಗಾರ್ಡನ್, ರಾಘವಪ್ಪ ಗಾರ್ಡನ್, ಜೀವನಹಳ್ಳಿ ಪಾರ್ಕ್ ರಸ್ತೆ, ಶ್ರೀ ಧರಿಯಂ ಕಣ್ಣಿನ ಆಸ್ಪತ್ರೆ, ಹೀರಾಚಂದ್ ಲೇಔಟ್, ಓರಿಯನ್ ಮಾಲ್, ಬಾಣಸವಾಡಿ ಮುಖ್ಯ ರಸ್ತೆ, ತ್ಯಾಗರಾಜ್ ಲೇಔಟ್, ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, ಎಂಎಸ್ಒ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್, ಸೇಂಟ್ ಜಾನ್ಸ್ ರೋವಾ ಡಿ, ರುಕ್ಮಿಣಿ ಕಾಲೋನಿ, ಡೇವಿಸ್ ರಸ್ತೆ, ಹಾಲ್ ರಸ್ತೆ, ರೋಜರ್ ರಸ್ತೆ, ಪಿಲ್ಲಣ್ಣ ಗಾರ್ಡನ್ 1ನೇ ಹಂತ, ನ್ಯೂ ಬಾಗ್ಲೂರ್ ಲೇಔಟ್, ಚಿನಪ್ಪ ಗಾರ್ಡನ್, ಎಸ್.ಕೆ ಗಾರ್ಡನ್, ಹ್ಯಾರಿಸ್ ರಸ್ತೆ, ಬೋರ್ ಬ್ಯಾಂಕ್ ರಸ್ತೆ, ಮುದಮ್ಮ ಗಾರ್ಡನ್, ವೀರ‍್ಸ್ ರಸ್ತೆ, ದೊಡ್ಡಿಗುಂಟಾ, ತಂಬುಚಟ್ಟಿ ರಸ್ತೆ, ಸಿಂಧಿ ಕಾಲೋನಿ, ಅಸ್ಸೆ ರಸ್ತೆ, ಸಿಸಿ ರಸ್ತೆ, ಆರ್‌ಕೆ ರಸ್ತೆ, ಅಸ್ಸೆ ರಸ್ತೆ, ಟ್ಯಾಂಕ್ ರಸ್ತೆ, ನ್ಯೂ ಅವೆನ್ಯೂ ರಸ್ತೆ, ಪಿಎಸ್‌ಕೆ ನಾಯ್ಡು ರಸ್ತೆ, ಎಂಎಂ ರಸ್ತೆ, ಕೆಂಚಪ್ಪ ರಸ್ತೆ, ಲಾಜರ್ ರಸ್ತೆ, ಸ್ಟೀಫನ್ಸ್ ರಸ್ತೆ, ಮಸೀದಿ ರಸ್ತೆ, ರತ್ನಸಿಂಗ್ ರಸ್ತೆ, ದೊಡ್ಡಿ, ಎನ್‌ಸಿ ಕಾಲೋನಿ, ಗಿಡ್ಡಪ್ಪ ಬ್ಲಾಕ್, ಎಕೆ ಕಾಲೋನಿ, ಹೊಸ ಬಾಗ್ಲೂರು ಲೇಔಟ್, ಹಳೆ ಬಾಗ್ಲೂರು ಲೇಔಟ್, ಭಾರತಮಾತಾ ಲೇಔಟ್, ಪಿಲ್ಲಣ್ಣ ಗಾರ್ಡನ್ 3 ಸ್ಟೇಜ್, ರೈಲ್ವೇ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.