Monday, 12th May 2025

ಪಂಜಾಬ್‌ ಕ್ಯಾಬಿನೆಟ್‌: 10 ಮಂದಿ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಚಂಡಿಗಢ : ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಅವರ ಕ್ಯಾಬಿನೆಟ್ ಕೂಡಾ ರಚನೆ ಯಾಗಿದ್ದು, ಶನಿವಾರ ನಡೆದ ಅದ್ಧೂರಿ ಕಾರ್ಯ ಕ್ರಮದಲ್ಲಿ 10 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ದಿರ್ಬಾದಿಂದ ಹರ್ಪಾಲ್ ಸಿಂಗ್ ಚೀಮಾ ಪ್ರಮಾಣ ವಚನ ಸ್ವೀಕರಿಸುವು ದರೊಂದಿಗೆ ಸಮಾರಂಭ ಪ್ರಾರಂಭವಾಯಿತು. ಬರ್ನಾಲಾದಿಂದ ಗುರ್ಮೀತ್ ಸಿಂಗ್ ಮೀತ್ ಹಯರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು‌.