ಕಾಬೂಲ್: ಅಫ್ಘಾನಿಸ್ತಾನದ ಉತ್ತರ ನಗರ ಮಜರ್-ಇ-ಶರೀಫ್‌ನ ಶಿಯಾ ಮಸೀದಿಯಲ್ಲಿ ಗುರುವಾರ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 10 ಭಕ್ತರು ಮೃತಪಟ್ಟಿದ್ದಾರೆ.
ಮಸೀದಿಯಲ್ಲಿ ಪ್ರಬಲ ಸ್ಫೋಟ: ಹತ್ತು ಮಂದಿ ಸಾವು