ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಕಳೆದ ಎರಡು ದಿನಗಳಿಂದ ಪ್ರತಿನಿತ್ಯ 5 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ ಮತ್ತೆ 5,664 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
5,664 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ