ನವದೆಹಲಿ: ಹಾಸ್ಯನಟ ರಾಜು ಶ್ರೀವಾಸ್ತವ ಅವರು 58 ನೇ ವಯಸ್ಸಿನಲ್ಲಿ ದೆಹಲಿಯಲ್ಲಿ ನಿಧನರಾಗಿದ್ದನ್ನು ಅವರ ಕುಟುಂಬ ದೃಢಪಡಿಸಿದ ಬೆನ್ನಲ್ಲೇ ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.
ರಾಜು ಶ್ರೀವಾಸ್ತವ ನಿಧನಕ್ಕೆ ಸಚಿವ ರಾಜನಾಥ್ ಸಿಂಗ್ ಸಂತಾಪ