Wednesday, 14th May 2025

ಅ.26ರಂದು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

Mallikarjuna Kharge

ವದೆಹಲಿ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇದೇ ತಿಂಗಳ 26 ನೇ ತಾರೀಖಿನಂದು ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷತೆ ಹುದ್ದೆಗಾಗಿ ಅ.17 ರಂದು ಮತದಾನ ನಡೆದಿದ್ದು 9000ಕ್ಕೂ ಅಧಿಕ ಪ್ರತಿನಿಧಿಗಳು ಮತ ಚಲಾಯಿಸಿ ದ್ದರು. ಮಲ್ಲಿಕಾರ್ಜುನ ಖರ್ಗೆ ಅವರು 7,987 ಮತಗಳನ್ನು ತಮ್ಮದಾಗಿಸುವಕೊಳ್ಳುವ ಮೂಲಕ ಭರ್ಜರಿ ಗೆಲುವು ಸಾಧಿಸಿ ದ್ದರು.