ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆಯ ನಗರ ಹಾಗೂ ಪ್ರತಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ […]
ಬಾಗೇಪಲ್ಲಿ: ತಾಲೂಕಿನಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ಪಟ್ಟಣದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ವಿಶೇಷ ಪೂಜೆ...
ಅಂಜನ್ ಕುಮಾರ್ ಎನ್ನುವವರಿಗೆ ಇ ಖಾತೆ ಮಾಡಿಕೊಡಲು ೨೫ ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ ಅರುಣ್ ಕುಮಾರ್ ಶುಕ್ರವಾರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ...
ಗೋವಿಂದ ನಾಮಸ್ಮರಣೆಯಲ್ಲಿ ತಲ್ಲೀನರಾದ ಜಿಲ್ಲೆಯ ಜನತೆ ಚಿಕ್ಕಬಳ್ಳಾಪುರ : ವೈಕುಂಠ ಏಕಾದಶಿ ಜಿಲ್ಲೆಯ ಪ್ರಮುಖ ವೈಷ್ಣವ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕೈಂಕರ್ಯ ಆಯೋಜಿಸಿಲಾಗಿತ್ತು. ಉತ್ತರ ದ್ವಾರದಿಂದ ದೇವರ...
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇಬ್ಬರೂ ದೈತ್ಯಪ್ರತಿಭೆಗಳೇ; ಹಾಗೆಂದ ಮಾತ್ರಕ್ಕೆ ಅವರ ಆಟದಲ್ಲಿ ಕುಸಿತ ಕಾಣಲೇಬಾರದು ಎಂದು ನಿರೀಕ್ಷಿಸಲಾದೀತೇ? ರುಚಿಕಟ್ಟಾದ ಬರಹಗಳನ್ನು ಕಟ್ಟಿಕೊಟ್ಟು...
ಮೈಸೂರು ದಸರಾ ಮಹೋತ್ಸವ- 2024 ಸ್ತಬ್ಧ ಚಿತ್ರ ಉಪ ಸಮಿತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇಂದು ಜಿಲ್ಲಾ ಪಂಚಾಯತ್ ಅರಸು ಸಭಾಂಗಣದಲ್ಲಿ (ಜನವರಿ 10 ರಂದು) ನಡೆಯಿತು....
ಮೈಸೂರು: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ತಂದೆ ತಾಯಿಗಳು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಶರಣಪ್ಪ...
ಶಿಷ್ಯ ಪುನಃ ಹೋಗಿ ಸರಿಯಾಗಿ ಪರೀಕ್ಷೆ ಮಾಡಿ ಶ್ರೀಲಲಿತಾಸಹಸ್ರನಾಮ ಅಂತ ಖಾತ್ರಿಯಾದ ಮೇಲೆ ಪುಸ್ತಕ ತಂದು ಆಚಾರ್ಯರ ಕೈಗೆ ಕೊಟ್ಟ. ಆದರೆ ಆಚಾರ್ಯರು ಪುಸ್ತಕ ತೆರೆದು ನೋಡಿದರೆ...
ಬೆಂಗಳೂರು: ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಸಮಾಜದ ಹಿರಿಯ ಮುಖಂಡರಾದ ಕೆ.ಎಂ. ರಾಮಚಂದ್ರಪ್ಪನವರನ್ನು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹಿಸಿದೆ. ಬೆಂಗಳೂರಿನ ಖಾಸಗಿ ಹೋಟೆಲ್...
ಬೆಂಗಳೂರು: ಕರ್ನಾಟಕ ಆದಿಜಾಂಬವ, ಮಾದಿಗ ಮತ್ತು ಪೌರಕಾರ್ಮಿಕರ ಒಕ್ಕೂಟದಿಂದ ಫೆಬ್ರವರಿಯಲ್ಲಿ ನಡೆಯಲಿರುವ ಸಂವಿಧಾನ ಜಾಗೃತ ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಪೂರ್ವ ಭಾವಿ ಸಭೆಯನ್ನು ನಗರದ...