ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ (Actor Darshan) ಹಾಗೂ ಇತರರಿಗೆ ಜಾಮೀನು ನೀಡಿರುವ ಹೈಕೋರ್ಟ್ (Karnataka high court) ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜೆ ಅರ್ಜಿಯನ್ನು(ಎಸ್‌ಎಲ್‌ಪಿ) ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ರಾಜ್ಯವನ್ನು ಪ್ರತಿನಿಧಿಸಲು ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ ಅವರನ್ನು ವಿಶೇಷ ವಕೀಲರನ್ನಾಗಿ ನೇಮಿಸಲಾಗಿದೆ. ಅಲ್ಲದೆ […]
ಬೆಂಗಳೂರು: ನನ್ನ ರಾಜೀನಾಮೆ (Resignation) ಕೇಳಲು ವಿಜಯೇಂದ್ರ (BY Vijayendra) ಸುಪ್ರೀಂ ಕೋರ್ಟಾ? ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ...
ಬೆಂಗಳೂರು: ರಿಯಲ್ ಎಸ್ಟೇಟ್ (Real Estate) ಉದ್ಯಮಿಯಿಂದ ವಂಚನೆಗೊಳಗಾಗಿ ನೊಂದು ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru news) ನಡೆದಿದೆ....
ಬೀದರ್: ಕಲಬುರಗಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ (Contractor death) ಪ್ರಕರಣವನ್ನು ಸಿಐಡಿ ತನಿಖೆಗೆ (CID Enquiry) ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Home minister...
ಬೆಂಗಳೂರು: ಮನೆ ಬಾಡಿಗೆಗೆ ನೀಡಿದ ಮಾಜಿ ಯೋಧ ಹಾಗೂ ಅವರ ಪತ್ನಿಗೆ ರೌಡಿಶೀಟರ್ (Rowdy sheeter) ಧೋಖಾ ಇಟ್ಟಿದ್ದಾನೆ. ಮನೆ ಮಾಲಿಕನ ಪತ್ನಿಯನ್ನು ಮರುಳು ಮಾಡಿ ದೈಹಿಕ...
ಶಿವಮೊಗ್ಗ: ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಂದ್ ಮಾಡಲಾಗಿದ್ದ ಜೋಗ ಜಲಪಾತ (Jog Falls) ವೀಕ್ಷಣೆಗೆ ನೂತನ ವರ್ಷಾಚರಣೆ (New Year Celebration) ಸಂದರ್ಭದಲ್ಲಿ ಅವಕಾಶ ನೀಡಲಾಗಿದೆ. ಇನ್ನೊಂದೆಡೆ ನಂದಿ...
ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೆ (New Year Celebration) ನಂದಿಬೆಟ್ಟಕ್ಕೆ (Nadi Hills) ಹೋಗುವವರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದ್ದು, ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ...
ನವದೆಹಲಿ: ಸೈನಿಕ ಶಾಲೆಗಳ 2025-26 ರ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ (AISSEE) ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ (application) ಸಲ್ಲಿಸಬಹುದಾಗಿದೆ. ಸೈನಿಕ ಶಾಲೆಯ 6 ಮತ್ತು...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubballi news) ಗ್ಯಾಸ್ ಸಿಲಿಂಡರ್ (Gas Cylinder Blast) ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ....
ಬೆಂಗಳೂರು: ರಾಜ್ಯ ಸರಕಾರಿ ಸಾರಿಗೆ ಸಂಸ್ಥೆ (KSRTC News) ನೌಕರರು ಕರೆ ನೀಡಿದ್ದ ಡಿ.31ರ ಮುಷ್ಕರವನ್ನು ಕೈಬಿಡುವಂತೆ ರಾಜ್ಯ ಸರ್ಕಾರ (Karnataka government) ಮನವಿ ಮಾಡಿದ್ದು, ಸಂಕ್ರಾಂತಿಯ...