Bagheera Movie: ಬಘೀರ ಚಿತ್ರದ ಬಿಡುಗಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರವು ಕನ್ನಡ ಸೇರಿ ಪಂಚ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.
ಬೆಂಗಳೂರು: ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ಹಲಸೂರು ಸಂಚಾರ ಠಾಣಾ ವ್ಯಾಪ್ತಿ, ಇಂದಿರಾನಗರದ 80 ಅಡಿ ರಸ್ತೆ ಮತ್ತು ಇಂದಿರಾನಗರ 100 ಅಡಿ ರಸ್ತೆ ಕಡೆಯಿಂದ ಹಳೆ...
ಮಂಗಳೂರು: ಕೃತಕ ಬುದ್ಧಿಮತ್ತೆ (Artificial Intelligence) ಬಳಸಿಕೊಂಡು ಹಿಂದು ದೇವರುಗಳ ಫೋಟೊಗಳನ್ನು ಅವಹೇಳನಕಾರಿಯಾಗಿ (Insulting Hindu Gods) ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವ ‘Fact Vid’...
Mysuru Engineer Dies: ಲಡಾಖ್‌ನ ಲೇಹ್‌ಗೆ ಚಾರಣಕ್ಕೆ ತೆರಳಿದ್ದಾಗ ಉಸಿರಾಟದ ತೊಂದರೆಯಿಂದ ಮೈಸೂರು ಮೂಲದ ಎಂಜಿನಿಯರ್ ಮೃತಪಟ್ಟಿದ್ದಾರೆ. ಮೈಸೂರು ಮೂಲದ ಮೃತ ಎಂಜಿನಿಯರ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ...
Self Harming: ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆ...
Raichur News: ರಾಯಚೂರಿನ ಸಿರವಾರದ ಶಾಲೆಯಲ್ಲಿ ಘಟನೆ ನಡೆದಿದೆ. ಕುಸಿದುಬಿದ್ದ ನಂತರ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ...
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ....
Committee To Probe Scams: ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ರಚಿಸಿರುವ ವಿವಿಧ ತನಿಖಾ ಸಂಸ್ಥೆೆಗಳ ಪ್ರಗತಿ ಪರಿಶೀಲನೆ ಮಾಡಲು ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದ ಸಮಿತಿಯನ್ನು...
Devara Part 1 trailer: ದೇವರ ಪಾರ್ಟ್-1, ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಟ್ರೈಲರ್ ಲಕ್ಷಗಟ್ಟಲೇ ವೀವ್ಸ್ ಪಡೆದಿದ್ದು, ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯುವತ್ತ ಹೆಜ್ಜೆ...
7th Pay Commission: ಕರ್ನಾಟಕ ನಾಗರಿಕ ಸೇವಾ(ಪರಿಷ್ಕೃತ ವೇತನ) ನಿಯಮಗಳು-2024 ಹಾಗೂ ಸಂಬಂಧಿತ ಸರ್ಕಾರದ ಆದೇಶಗಳನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಆದೇಶ...