Saturday, 10th May 2025

Gram Panchayat

Gram Panchayat: ಗ್ರಾಪಂ ಅನಕ್ಷರಸ್ಥ ಸದಸ್ಯರಿಗಾಗಿ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಆರಂಭ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ʼಸಾಕ್ಷರ ಸನ್ಮಾನʼ ಎಂಬ ಕಾರ್ಯಕ್ರಮವನ್ನು ಆರಂಭಿಸಿದೆ. ಗ್ರಾಮ ಪಂಚಾಯಿತಿಗಳಲ್ಲಿರುವ (Gram Panchayat)  5234 ಚುನಾಯಿತ ಅನಕ್ಷರಸ್ಥ ಮಹಿಳಾ ಹಾಗೂ 1112 ಚುನಾಯಿತ ಅನಕ್ಷರಸ್ಥ ಪುರುಷ ಪ್ರತಿನಿಧಿಗಳಿರುವ ಈ ಕಾರ್ಯಕ್ರಮದಿಂದ ಅನುಕೂಲವಾಗಲಿದೆ. ಈ ಬಗ್ಗೆ ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿಗಳ 6,346 ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ʼಸಾಕ್ಷರ ಸನ್ಮಾನʼ […]

ಮುಂದೆ ಓದಿ

KAS Exam

KAS Exam: ಕೆಎಎಸ್‌ ಮರು ಪರೀಕ್ಷೆಗೆ ಸಿಎಂ ಆದೇಶ; 2 ತಿಂಗಳೊಳಗೆ ನಡೆಸಲು ಕೆಪಿಎಸ್‌ಸಿಗೆ ಸೂಚನೆ

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಕೆಎಎಸ್‌ ಪೂರ್ವಭಾವಿ ಪರೀಕ್ಷೆಯಲ್ಲಿ (KAS Exam) ಭಾಷಾಂತರ ಸೇರಿ ಹಲವು ಲೋಪದೋಷ ಕಂಡುಬಂದ ಹಿನ್ನೆಲೆಯಲ್ಲಿ...

ಮುಂದೆ ಓದಿ