Friday, 16th May 2025

Karnataka Weather

Karnataka Weather: ಇಂದಿನ ಹವಾಮಾನ; ಮೈಸೂರು, ರಾಮನಗರ ಸೇರಿ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮೈ ಕೊರೆಯುವ ಚಳಿ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದೆ. ಡಿ.26ರಂದು ಕೂಡ ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವಾಮಾನ ಇರಲಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather) ತಿಳಿಸಿದೆ. ಇನ್ನು ಡಿ.27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, […]

ಮುಂದೆ ಓದಿ

Afzalpur accident

Afzalpur accident: ಟಿಟಿ ವಾಹನದ ಟೈರ್‌ ಸ್ಫೋಟವಾಗಿ ಸರಣಿ ಅಪಘಾತ; ಮೂವರ ಸಾವು, ಐವರಿಗೆ ಗಾಯ

Afzalpur accident: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ(ಬಿ) ಗ್ರಾಮದ ಬಳಿ ಬುಧವಾರ ಭೀಕರ ಅಪಘಾತ ನಡೆದಿದೆ....

ಮುಂದೆ ಓದಿ

Dr. C. Jayarama Rao

Dr. C. Jayarama Rao: ಶಿಕ್ಷಣ ಭೀಷ್ಮ ಡಾ. ಸಿ. ಜಯರಾಮರಾವ್ ಇನ್ನಿಲ್ಲ

Dr. C. Jayarama Rao: ವೃತ್ತಿಯಲ್ಲಿ ವೈದ್ಯರಾಗಿದ್ದ ಡಾ. ಸಿ. ಜಯರಾಮರಾವ್ ಅವರು ಕ್ರಿಕೆಟ್ ಕ್ರೀಡಾಪಟು ಸಹ ಆಗಿದ್ದರು. 1961ರಲ್ಲಿ ತುಮಕೂರಿನಲ್ಲಿ ಪ್ರಥಮ ಬಾರಿಗೆ ಕ್ರಿಕೆಟ್ ಕ್ಲಬ್...

ಮುಂದೆ ಓದಿ

Prathap Simha

Prathap Simha: ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರು ಇಡೋದ್ರಲ್ಲಿ ತಪ್ಪಿಲ್ಲ ಎಂದ ಪ್ರತಾಪ್ ಸಿಂಹ

Prathap Simha: ಮೈಸೂರಿನ ಕೆಆರ್‌ಎಸ್ ರಸ್ತೆಗೆ ʼಸಿದ್ದರಾಮಯ್ಯ ಆರೋಗ್ಯ ಮಾರ್ಗʼ ಎಂದು ಪಾಲಿಕೆ ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ....

ಮುಂದೆ ಓದಿ

Karnataka Weather
Karnataka Weather: ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Karnataka Weather: ಬೆಂಗಳೂರು ಮತ್ತು ಸುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು...

ಮುಂದೆ ಓದಿ

MLA Munirathna
MLA Munirathna: ಮುನಿರತ್ನಗೆ ಮತ್ತೊಂದು ಸಂಕಷ್ಟ; ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಎಸ್‌ಐಟಿ ಪತ್ರ

MLA Munirathna: ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಮುನಿರತ್ನ ಕಸ ವಿಲೇವಾರಿ ಗುತ್ತಿಗೆ ನೀಡಲು 30 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ...

ಮುಂದೆ ಓದಿ

Shiggaon Accident
Shiggaon Accident: ಶಿಗ್ಗಾಂವಿ ಬಳಿ ಭೀಕರ ಅಪಘಾತ; ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರ ದಾರುಣ ಸಾವು

Shiggaon Accident: ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿ ದುರಂತ ನಡೆದಿದೆ. ಇದರಿಂದ...

ಮುಂದೆ ಓದಿ

Poonch Accident
Poonch Accident: ಜಮ್ಮುವಿನ ಪೂಂಛ್‌ ಬಳಿ ಅಪಘಾತ; ಕರ್ನಾಟಕದ ಮೂವರು ಯೋಧರ ಸಾವು

Poonch Accident: ಪೂಂಛ್‌ನಲ್ಲಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ನಡೆದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸಾವನ್ನಪ್ಪಿದ್ದಾರೆ....

ಮುಂದೆ ಓದಿ

MLA Munirathna
MLA Munirathna: ಮುನಿರತ್ನ ಮೇಲೆ ಮೊಟ್ಟೆ ಎಸೆತ; ಕೊಲೆಗೆ ಸಂಚು ಮಾಡಿದ್ದಾರೆ ಎಂದ ಬಿಜೆಪಿ ಶಾಸಕ

MLA Munirathna: ವಾಜಪೇಯಿಯವರ 100 ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತೆರಳುತ್ತಿದ್ದಾಗ ಮುನಿರತ್ನ ಮೇಲೆ ಕಲ್ಲು ಮತ್ತು ಮೊಟ್ಟೆ ದಾಳಿ ನಡೆದಿದೆ....

ಮುಂದೆ ಓದಿ

CT Ravi Case
CT Ravi Case: ಸಿ.ಟಿ. ರವಿ ಪ್ರಕರಣದಲ್ಲಿ ಕರ್ತವ್ಯ ಲೋಪ; ಖಾನಾಪುರ ಠಾಣೆಯ ಸಿಪಿಐ ಸಸ್ಪೆಂಡ್‌

CT Ravi Case: ಸಿ.ಟಿ.ರವಿ ಅವರು ಖಾನಾಪುರ ಪೊಲೀಸ್ ಠಾಣೆಯಲ್ಲಿದ್ದಾಗ ಬಿಜೆಪಿ ನಾಯಕರನ್ನು ಒಳಗೆ ಬರಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು...

ಮುಂದೆ ಓದಿ