Thursday, 15th May 2025

Leopard captured

Leopard captured: ಎಲೆಕ್ಟ್ರಾನಿಕ್ ಸಿಟಿ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

Leopard captured: ಎಲೆಕ್ಟ್ರಾನಿಕ್ ಸಿಟಿ ಟೋಲ್‌ ಪ್ಲಾಜಾ ಸಮೀಪದ ಎನ್‌ಟಿಟಿಎಫ್‌ ಗ್ರೌಂಡ್‌ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ, ಕಳೆದ ಒಂದು ವಾರದಿಂದ ಅಲ್ಲೇ ಸುತ್ತಮತ್ತ ಸುತ್ತಾಡುತ್ತಿದ್ದರಿಂದ ಜನರಲ್ಲಿ ಆತಂಕ ಮೂಡಿತ್ತು. ಆದರೆ, ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಮುಂದೆ ಓದಿ

KPSC Exam

KPSC Exam: ಯುಪಿಎಸ್‌ಸಿ ಮಾದರಿಯಲ್ಲಿ ಕಾರ್ಯನಿರ್ವಹಿಸಿ; ಕೆಪಿಎಸ್‌ಸಿಗೆ ಸಿಎಂ ಸೂಚನೆ

KPSC Exam: ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಪರೀಕ್ಷಾ ವೇಳಾಪಟ್ಟಿಯಲ್ಲಿ...

ಮುಂದೆ ಓದಿ

Bengaluru Murder Case: ಸಹೋದ್ಯೋಗಿಯೇ ಹಂತಕ; ಮಹಾಲಕ್ಷ್ಮಿ ಕೊಲೆ ಆರೋಪಿಯ ಫೋಟೊ ರಿವೀಲ್

Bengaluru Murder Case: ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆಗೈದ ಬಳಿಕ ಆರೋಪಿ, ತನ್ನ ಸೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ನಂತರ ಅಲ್ಲಿಂದ...

ಮುಂದೆ ಓದಿ

Shirur landslide

Shirur landslide: ಶಿರೂರು ಗುಡ್ಡ ಕುಸಿತ; ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್‌ ಮೃತದೇಹ ಪತ್ತೆ

Shirur landslide: ಜೂನ್‌ ಅ.16ರಂದು ನಡೆದ ಶಿರೂರು ಗುಡ್ಡ ಕುಸಿತ ದುರಂತದ ವೇಳೆ ಮರದ ದಿಮ್ಮಿ ಸಾಗಿಸುತ್ತಿದ್ದ ಅರ್ಜುನ್‌, ಲಾರಿ ಸಮೇತ ನಾಪತ್ತೆಯಾಗಿದ್ದರು. 71 ದಿನಗಳ...

ಮುಂದೆ ಓದಿ

CM Siddaramaiah
Muda Case: ನಾನು ತನಿಖೆಗೆ ಹೆದರಲ್ಲ, ಕಾನೂನು ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

Muda Case: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿ ಜನಪ್ರತಿನಿಧಿಗಳ ಕೋರ್ಟ್‌ ತೀರ್ಪು ನೀಡಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ...

ಮುಂದೆ ಓದಿ

CM Siddaramaiah
Muda Case: ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

Muda Case: ಮಂಗಳವಾರ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿರುವ ತೀರ್ಪನ್ನು ಬುಧವಾರ ಪ್ರಕಟಿಸಿದೆ. ಮೂರು ತಿಂಗಳಲ್ಲಿ ತನಿಖೆ...

ಮುಂದೆ ಓದಿ

Karnataka Weather
Karnataka Weather: ಇಂದು ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಸೆ.25ರಂದು ಬುಧವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ(Heavy...

ಮುಂದೆ ಓದಿ

Alanda Ganesh Visarjan
Alanda Ganesh Visarjan: ಸೆ.27ಕ್ಕೆ ಆಳಂದ ಹಿಂದೂ ಗಣಪತಿ ವಿಸರ್ಜನೆ

Alanda Ganesh Visarjan: ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿಯ ವಿಸರ್ಜನೆ ಹಾಗೂ ಭವ್ಯ ಶೋಭಾಯಾತ್ರೆ ಸೆ.27ರಂದು...

ಮುಂದೆ ಓದಿ

Job Fair
Job Fair: ಉದ್ಯೋಗ ಆಯ್ಕೆಯ ಕುರಿತು ಸ್ಪಷ್ಟ ಚಿತ್ರಣವಿರಬೇಕು: ನಾಹಿದಾ ಜಮ್ ಜಮ್ ಸಲಹೆ

Job Fair: ತುಮಕೂರು ವಿವಿಯು ಸಮರ್ಥನಂ ಅಂಗವಿಕಲರ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ವಿವಿ ಕುಲಸಚಿವೆ ನಾಹಿದಾ ಜಮ್ ಜಮ್...

ಮುಂದೆ ಓದಿ

Ground Gate Collapse
Ground Gate Collapse: ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ; ಅಧಿಕಾರಿಗಳ ಅಮಾನತು

Ground Gate Collapse: ಮಲ್ಲೇಶ್ವರಂನ ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು 11 ವರ್ಷದ ನಿರಂಜನ್‌ ಎಂಬ ಬಾಲಕ ಮೃತಪಟ್ಟ ಘಟನೆ ಸೆ.22ರಂದು ನಡೆದಿತ್ತು. ಹೀಗಾಗಿ ಬಾಲಕನ...

ಮುಂದೆ ಓದಿ