CM Siddaramaiah: ನಾನು ಹೋರಾಟ ರಾಜಕಾರಣದಿಂದ ಬಂದವನು. ನಿಮ್ಮ ಷಡ್ಯಂತ್ರ ಸೋಲಿಸುವೆ ಎಂದು ಬಿಜೆಪಿ-ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
TSS Sirsi: ಪ್ರಸ್ತುತ ಆಡಳಿತ ಮಂಡಳಿಗೆ ರೈತರ ಕಾಳಜಿ ಮತ್ತು ಸಂಘದ ಅಭಿವೃದ್ಧಿ ಚಿಂತನೆ ಇಲ್ಲವಾಗಿದೆ. ನನ್ನ ವೈಯಕ್ತಿಕ ವ್ಯವಹಾರ ಮಾಹಿತಿಯನ್ನು ಬೇರೆಯವರಿಗೆ ಕೊಟ್ಟು, ಕಿರುಕುಳ ನೀಡಲಾಗಿದೆ...
MLA Munirathna: ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರಿಗೆ...
Muda Case: ರಾಜ್ಯದ ಜನ, ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ಬಿಜೆಪಿ ಜೆಡಿಎಸ್‌ನ ಪಿತೂರಿಗೆ ನಾನು ಎಂದೂ...
ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸಿದ ಹೋರಾಟಕ್ಕೆ ಜಯ ಲಭಿಸಿದೆ. ಹೈಕೋರ್ಟ್ ತೀರ್ಪಿನ (Muda Case) ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರಿಗೆ ರಾಜೀನಾಮೆ ಕೊಡುವುದೊಂದೇ ದಾರಿ ಎಂದು ರಾಜ್ಯ ವಿಧಾನಪರಿಷತ್...
BJP Karnataka: ಮುಡಾ ಹಗರಣದಲ್ಲಿ ಸ್ವತಃ ಸಿಎಂ ಕುಟುಂಬವೇ ಭಾಗಿಯಾಗಿರುವುದರ ಕುರಿತು ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆಯನ್ನು ಮಾಡಿತ್ತು. ಇಂದು ಆ...
DK Shivakumar: ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ. ನಾವೆಲ್ಲರೂ ಮುಖ್ಯಮಂತ್ರಿಗಳ ಜತೆಗೆ ನಿಲ್ಲುತ್ತೇವೆ. ಹೋರಾಟ ಮುಂದುವರಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ....
CM Siddaramaiah: ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ....
Primary school teachers: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ...
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಬಹಳ ಸಾಧ್ಯತೆ ಇದೆ....