ಮೂರ್ತಿಪೂಜೆ ಕಳೆದ ವಾರ ರಾಜ್ಯ ಬಿಜೆಪಿಯ ನಾಯಕರೊಬ್ಬರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಸಂಪರ್ಕಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಜತೆ ಮಾತನಾಡಿದ ಸಂತೋಷ್ ಅವರು, ಆರು ತಿಂಗಳ ಕಾಲ ಸಹನೆಯಿಂದಿರಿ. ಎಲ್ಲವೂ ಸರಿ ಹೋಗುತ್ತದೆ ಎಂದರಂತೆ. ಅವರ ಈ ಮಾತು ಕರ್ನಾಟಕದ ಬಿಜೆಪಿ ಪಾಳಯದಲ್ಲಿ ಕುತೂಹಲ ಮೂಡಿಸಿದೆಯಷ್ಟೇ ಅಲ್ಲ, ಮುಂದಿನ ಆರು ತಿಂಗಳಲ್ಲಿ ನಡೆಯಬಹುದಾದ ಬೆಳವಣಿಗೆ ಗಳ ಬಗ್ಗೆ ಚರ್ಚೆ ಶುರುವಾಗುವಂತೆ ಮಾಡಿದೆ. ಅಂದ ಹಾಗೆ ವಿಧಾನಸಭಾ ಚುನಾವಣೆಯ ನಂತರ ಮಂಕಾಗುತ್ತಾ ಹೋಗಿದ್ದ ಬಿ.ಎಲ್.ಸಂತೋಷ್ ಸುತ್ತಲಿನ ಪ್ರಭಾವಳಿ […]
ಮೂರ್ತಿಪೂಜೆ ದಿಲ್ಲಿಯ ಬಿಜೆಪಿ ಕಂಪೋಂಡಿನಿಂದ ಕುತೂಹಲಕಾರಿ ಸುದ್ದಿಯೊಂದು ತೇಲಿ ಬಂದಿದೆ. ಆಂಧ್ರದ ಚಂದ್ರಬಾಬು ನಾಯ್ಡು ಮತ್ತು ಬಿಹಾರದ ನಿತೀಶ್ ಕುಮಾರ್ ಎಂಬ ಜೋಡೆತ್ತುಗಳನ್ನು ಪ್ರಧಾನಿ ನರೇಂದ್ರ ಮೋದಿ...
ಮೂರ್ತಿಪೂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ರಾಜಕಾರಣಕ್ಕೆ ವಾಪಸು ಬರುತ್ತಾರೆ ಎಂಬ ಮಾತು ಮೆಲ್ಲಗೆ ಕೇಳತೊಡಗಿದೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದು ದಿಲ್ಲಿ ಗದ್ದುಗೆ ಹಿಡಿಯಲು ಕಾಂಗ್ರೆಸ್...
ಮೂರ್ತಿಪೂಜೆ ಅತ್ತ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ನಡೆದಿದ್ದರೆ ಇತ್ತ ರಾಜ್ಯ ಬಿಜೆಪಿ ಪಾಳಯದಲ್ಲಿ ಅನುಮಾನ ಕಾಡುತ್ತಿದೆ. ಕರ್ನಾಟಕದ ನೆಲೆಯಲ್ಲಿ ನಾವು ಇಪ್ಪತ್ತು ಸೀಟುಗಳ ಗಡಿ ತಲುಪಲು...
ಮೂರ್ತಿಪೂಜೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲಿದ್ದಾರೆ ಎಂಬ ವರ್ತಮಾನದ ಬೆನ್ನ ಅವರ ಸಹೋದರ ಡಿ.ಕೆ.ಸುರೇಶ್ ಹೆಸರು ಫ್ರಂಟ್ ಲೈನಿಗೆ ಬಂದಿದೆ. ಅಂದ...
ಮೂರ್ತಿಪೂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕ್ಯಾಂಪಿನಿಂದ ಹೊಸ ಸುದ್ದಿ ಹೊರಬಿದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಟ ಹದಿನಾರು ಸೀಟುಗಳನ್ನು ಗೆಲ್ಲಿಸಿಕೊಂಡು ಬರಲು ಬಿಜೆಪಿ ವರಿಷ್ಠರು ಟಾರ್ಗೆಟ್...
ಮೂರ್ತಿಪೂಜೆ ಕರ್ನಾಟಕದಲ್ಲಿ ಬಿ.ಎಲ್. ಸಂತೋಷ್ ಅವರು ಪಕ್ಷವನ್ನು ತಳಮಟ್ಟದಿಂದ ಮೇಲ್ಮಟ್ಟದವರೆಗೆ ಸಂಘಟಿಸಿದ್ದರು. ಸಮರ್ಪಣಾ ಭಾವದ ಯೋಧರ ಪಡೆ ಮೇಲೆದ್ದು ನಿಂತಿತ್ತು. ಅವರು ಸಜ್ಜುಗೊಳಿಸಿದ ‘ಪೇಜ್ ಪ್ರಮುಖರ ಪಡೆ’...
ಮೂರ್ತಿಪೂಜೆ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಅಂತ ಕಳೆದ ವಾರ ಉತ್ತರ ಕರ್ನಾಟಕಕ್ಕೆ ಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಜತೆ ಹೊಸಪೇಟೆ ಸಮೀಪದ ರೆಸಾರ್ಟ್ ಒಂದರಲ್ಲಿ...
ಮೂರ್ತಿಪೂಜೆ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮತದಾನದ ನಂತರ ಕೈ ಮತ್ತು ಕಮಲ ಪಾಳಯಗಳಲ್ಲಿ ಆತ್ಮವಿಶ್ವಾಸ ಕಾಣಿಸಿಕೊಂಡಿದೆ. ಕನಿಷ್ಠ ಹತ್ತು ಕ್ಷೇತ್ರಗಳಲ್ಲಿ ತಾವು ಗೆಲ್ಲುತ್ತೇವೆ ಎಂಬುದು...
ಮೂರ್ತಿಪೂಜೆ ಮೊನ್ನೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಖುಷಿಯಿಂದ ದಿಲ್ಲಿಗೆ ವಾಪಸ್ಸಾಗಿದ್ದಾರೆ. ಕರ್ನಾಟಕದ ೨೮ ಲೋಕಸಭಾ ಕ್ಷೇತ್ರಗಳ ಪೈಕಿ ೨೦ರಿಂದ ೨೫ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ...