Hindu temple Vandalized: ಸಿಕಂದರಾಬಾದ್‌ನ ಮುತ್ಯಾಲಮ್ಮ ದೇವಸ್ಥಾನದಲ್ಲಿನ ವಿಗ್ರಹವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಸ್ಥಳೀಯರು ಒಬ್ಬ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ನಂತರ, ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಶಾಂತಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
PM Internship Scheme: ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ವರ್ಷದ ಬಜೆಟ್‌ನಲ್ಲಿ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಘೋಷಿಸಿದ್ದಾರೆ. ಯೋಜನೆಯು...
Manipur Unrest: ನಾಗಾ ಶಾಸಕರು ಕಳೆದ ಹತ್ತು ತಿಂಗಳುಗಳಿಂದ ಕೋಲ್ಕತ್ತಾ ಮತ್ತು ಗುವಾಹಟಿಯಂತಹ ಸ್ಥಳಗಳಲ್ಲಿ ಪ್ರತ್ಯೇಕವಾಗಿ ಮೈತೆ ಮತ್ತು ಕುಕಿ ಶಾಸಕರನ್ನು ಭೇಟಿಯಾಗಿದ್ದಾರೆ. ಆದರೆ ಕುಕಿ ಮತ್ತು...
Ratan Tata:ಭಾವನಾತ್ಮಕ ಪೋಸ್ಟ್‌ನಲ್ಲಿ ರತನ್ ಟಾಟಾ ಅವರ ಆಪ್ತ ಸಹಾಯಕ ಶಾಂತನು ಅವರು ತಮ್ಮ ಮಾರ್ಗದರ್ಶಕ ಮತ್ತು ಸ್ನೇಹಿತ ಇನ್ನಿಲ್ಲ ಎಂಬುದು ನಂಬಲಸಾಧ್ಯ. ಕೊನೆಗೂ ಶಾಂತವಾಗಿ ಕುಳಿತು...
Viral Video:ವೀಡಿಯೊದಲ್ಲಿ, ಇಮಾಮ್, ಅಲ್ಲಾ ಇನ್ನೂ ಒಂದು ರೀತಿಯ ಪ್ರಾಣಿಯನ್ನು ಸೃಷ್ಟಿಸಿದ್ದಾನೆ ಮತ್ತು ಅದು ಮಹಿಳೆಯರು. ಅವರು ಹಸುಗಳು ಮತ್ತು ಕುರಿಗಳಂತೆ. ಅವು ಪ್ರಾಣಿಗಳು. ದೇವರು ಅವುಗಳನ್ನು...
Baba Siddique:ಸಿದ್ದಿಕ್ ಅದ್ದೂರಿ ಪಾರ್ಟಿಗಳಿಗೆ ಹೆಸರುವಾಸಿಯಾಗಿದ್ದರು ಮತ್ತು ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ನಡುವಿನ ಐದು ವರ್ಷಗಳ ಶೀತಲ ಸಮರವನ್ನು 2013 ರಲ್ಲಿ ಅವರ 'ಇಫ್ತಾರ್'...
Baba Siddique: ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಧರ್ಮರಾಜ್ ಕಶ್ಯಪ್(19) ತಾಯಿ, ಕಳೆದ ಕೆಲವು ತಿಂಗಳಿಂದ ಮಗ ಏನು ಮಾಡುತ್ತಿದ್ದಾನೆ ಎಲ್ಲಿದ್ದಾನೆ ಎಂಬ ಬಗ್ಗೆ ಯಾವುದೇ ಮಾಹಿತಿ...
Viral Video: ಶುಕ್ರವಾರ ಸಂಜೆ ಜೈಪುರದ ಸೋಡಾಲಾ ಸಬ್ಜಿ ಮಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು...
Bihar Shootout: ಅರ್ರಾದಲ್ಲಿ ಭಾನುವಾರ ಮುಂಜಾನೆ ದುರ್ಗಾಪೂಜಾ ಪೆಂಡಾಲ್‌ನಲ್ಲಿ ಈ ದಾಳಿ ನಡೆದಿದೆ. ಅಪರಿಚಿತ ಶೂಟರ್‌ಗಳು ಎರಡು ದ್ವಿಚಕ್ರ ವಾಹನಗಳಲ್ಲಿ ಪೆಂಡಾಲ್‌ಗೆ ನುಗ್ಗಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ....
Baba Siddique: ಬಾಲಿವುಡ್ ನಟ ಸಲ್ಮಾನ್ ಖಾನ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಅನುಜ್ ಥಾಪನ್ ಜೊತೆಗಿನ ಸಿದ್ದಿಕಿ ನಂಟು ಈ ಕೊಲೆಗೆ ಕಾರಣ ಎಂದು...