Mandya Violence: ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ನಡೆದ ದಾಂಧಲೆಯನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ಇಂದು (ಸೆಪ್ಟೆಂಬರ್ 12) ಸಂಜೆ ಎಲ್ಲಾ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದೆ.
Gold Rate: ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಚಿನ್ನದ ದರ ಇಂದು (ಸೆಪ್ಟೆಂಬರ್ 12) ಕೂಡ ಕಡಿಮೆಯಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಮತ್ತು 24 ಕ್ಯಾರಟ್‌ನ...
AI Traffic Signals: ಬೆಂಗಳೂರಿನಲ್ಲಿ ಮಿತಿ ಮೀರುತ್ತಿರುವ ಟ್ರಾಫಿಕ್ ಸಮಸ್ಯೆ ಮತ್ತು ಸಿಗ್ನಲ್ ಜಂಪ್ ಮಾಡುವ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದು ಇದಕ್ಕಾಗಿ ಕೃತಕ ಬುದ್ಧಿಮತ್ತೆಯ...
Mandya Violence: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿ ವೇಳೆ ಅನ್ಯ ಕೋಮಿನ ಪುಂಡರು ನಡೆಸಿದ ದಾಳಿಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ....
Bangalore Hit and Run Case: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಭೀಕರ ಹಿಟ್ ಆ್ಯಂಡ್ ರನ್‌ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ರೋಹಿತ್ (22), ಸುಚಿತ್...
Varun Aradhya: ರೀಲ್ಸ್ ಮೂಲಕವೇ ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದು ಬಳಿಕ ಕಿರುತೆರೆ ಕಾಲಿಟ್ಟ ‘ಬೃಂದಾವನ’ ಧಾರಾವಾಹಿ ಖ್ಯಾತಿಯ ವರುಣ್ ಆರಾಧ್ಯ ರುದ್ಧ...
Stock Market: ಬುಧವಾರ ಬಿಎಸ್ಇ ಸೆನ್ಸೆಕ್ಸ್ (BSE Sensex) 463 ಪಾಯಿಂಟ್ಸ್ ಅಥವಾ ಶೇಕಡಾ 0.57ರಷ್ಟು ಕುಸಿದು 81,458ಕ್ಕೆ ತಲುಪಿದರೆ, ನಿಫ್ಟಿ 50 (Nifty50) 146 ಪಾಯಿಂಟ್ಸ್...
Microsoft: ಜಾಗತಿಕ ಟೆಕ್ ದೈತ್ಯ, ಅಮೆರಿಕ ಮೂಲದ ಮೈಕ್ರೋಸಾಫ್ಟ್ ಪುಣೆಯಲ್ಲಿ 519.72 ಕೋಟಿ ರೂ.ಗಳಿಗೆ 16.4 ಎಕ್ರೆ ಭೂಮಿ...
Earthquake: ಉತ್ತರ ಭಾರತ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಲವೆಡೆ ಬುಧವಾರ (ಸೆಪ್ಟೆಂಬರ್ 11) ಮಧ್ಯಾಹ್ನ ಭೂಕಂಪದ ಅನುಭವವಾಗಿದೆ. ಭೂಕಂಪದ ಕೇಂದ್ರ ಬಿಂದು ಪಾಕಿಸ್ತಾನದ ಕರೋರ್...
Israel-Palestine War: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಯುದ್ಧ ಮುಂದವರಿದಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಇದೀಗ ಇಸ್ರೇಲ್‌ನ ಸೈನಿಕರು ಹಮಾಸ್ ಉಗ್ರರ ಭೀಕರತೆಯನ್ನು ಸಾರುವ ವೀಡಿಯೊವೊಂದನ್ನು...