Viral News: ಜರ್ಮನ್ ಮೂಲದ ಯುವತಿಯೊಬ್ಬರು ಅಚ್ಚ ಕನ್ನಡದಲ್ಲೇ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಇವರ ಈ ಅಭಿಮಾನ ಕನ್ನಡಿಗರ ಮನಗೆದ್ದಿದ್ದು ವೀಡಿಯೊ ವೈರಲ್ ಆಗಿದೆ.
Sayed Haider Raza: ಖ್ಯಾತ ಕಲಾವಿದ ಸೈಯದ್ ಹೈದರ್ ರಾಜಾ ಅವರ 2.5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವರ್ಣಚಿತ್ರವನ್ನು ಮುಂಬೈಯಿಂದ ಕಳವು ಮಾಡಲಾಗಿದ್ದು, ಈ ಬಗ್ಗೆ...
Gold Rate: ರಾಜ್ಯದಲ್ಲಿ ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ...
Actress Ramya: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಶೀಘ್ರದಲ್ಲಿಯೇ ವಿವಾಹಿತರಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ....
Kiran Raj: ʼಕನ್ನಡತಿʼ ಧಾರಾವಾಹಿ ಖ್ಯಾತಿಯ ನಟ ಕಿರಣ್ ರಾಜ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರಿನ ಕೆಂಗೇರಿ ಬಳಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ ಕಿರಣ್ ರಾಜ್...
Money Tips: ಯುಪಿಐ ಮೂಲಕ ನೀವು ತಪ್ಪಾಗಿ ಬೇರೆಯವರ ನಂಬರ್‌ಗೆ ಹಣ ಪಾವತಿಸಿದ್ದೀರಾ? ಚಿಂತೆ ಬೇಡ, ಹಣ ಮರಳಿ ಪಡೆಯುವ ಸರಳ ವಿಧಾನ ಇಲ್ಲಿದೆ....
Dulquer Salmaan: ದಕ್ಷಿಣ ಭಾರತದ ಸೂಪರ್ ಸ್ಟಾರ್‌ಗಳಾದ ರಾಣಾ ದಗ್ಗುಬಾಟಿ ಹಾಗೂ ದುಲ್ಕರ್ ಸಲ್ಮಾನ್ ಒಂದೇ ತೆಲುಗು ಚಿತ್ರದಲ್ಲಿ ಕೆಲ ಮಾಡುತ್ತಿದ್ದಾರೆ. ದುಲ್ಕರ್ ಸಲ್ಮಾನ್ ʼಕಾಂತʼ...
Job Guide: ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಬರುವ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಖಾಲಿ ಇರುವ ವಿವಿಧ ಹುದ್ದೆಗಳ...
Ronny Movie: ʼಕನ್ನಡತಿ ಧಾರಾವಾಹಿ ಮೂಲಕ ಕನ್ನಡಿಗೆ ಮನಗೆದ್ದ ನಟ ಕಿರಣ್ ರಾಜ್ ಅಭುನಯದ ʼರಾನಿʼ ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ....
Shiva Rajkumar: ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ʼಕಾಲಾಪತ್ಥರ್ʼ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ....