Gold Price Today: ಸತತ ಎರಡನೇ ದಿನವಾದ ಇಂದೂ (ಸೆಪ್ಟೆಂಬರ್ 24) ಚಿನ್ನದ ದರ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 20 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 21 ರೂ. ಅಧಿಕವಾಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,000 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 7,636 ರೂ. ಇದೆ.
Jr NTR: ಟಾಲಿವುಡ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಅಭಿನಯದ 'ದೇವರ: ಪಾರ್ಟ್ 1' ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸೆ. 27ರಂದು ಸಿನಿಮಾ ಬಿಡಗಡೆಯಾಗಲಿದೆ....
Bigg Boss Kannada 11: ಸೆಪ್ಟೆಂಬರ್ 29ರಂದು ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಆಯೋಜಕರು ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಸ್ಪಾನ್ಸ್...
Bigg Boss Kannada 11: ಬಿಗ್‌ಬಾಸ್ ಕನ್ನಡ ಸೀಸನ್ 11 ಸೆಪ್ಟೆಂಬರ್ 29ರಂದು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಆಯೋಜಕರು ಸುದ್ದಿಗೋಷ್ಠಿ ನಡೆಸಿ ವಿವಿಧ ಸಂದೇಹಗಳಿಗೆ...
Bigg Boss Kannada 11: ಹೊಸ ಅಧ್ಯಾಯ ಎನ್ನುವ ಧ್ಯೇಯ ಇಟ್ಟುಕೊಂಡು ಆರಂಭವಾಗಲಿರುವ ಬಿಗ್‌ಬಾಸ್ ಕನ್ನಡ ಸೀಸನ್ 11 ಇತಿಹಾಸದಲ್ಲಿ ಹೊಸದೊಂದು ಪ್ರಯೋಗಕ್ಕೆ ಮುಂದಾಗಿದೆ. ಮೊದಲ ಬಾರಿಗೆ...
Sanju Movie: ಪತ್ರಕರ್ತರೂ ಆಗಿರುವ ಯತಿರಾಜ್ ತಮ್ಮ ಒಟ್ಟಾರೆ ಅನುಭವವನ್ನು ಒಟ್ಟುಗೂಡಿಸಿ ಒಂದೊಳ್ಳೆ ಕಥೆ ಮಾಡಿ ಇದೀಗ ಸಿನಿಮಾ ರೂಪದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದ್ದಾರೆ. ಮೈಸೂರಿನ ಸಂತೋಷ್ ಡಿ.ಎಂ....
Oscars 2025: ಬಾಲಿವುಡ್‌ನ ʼಲಾಪತಾ ಲೇಡೀಸ್ʼ ಸಿನಿಮಾ ಆಸ್ಕರ್‌ಗೆ ಅಧಿಕೃತವಾಗಿ ಪ್ರವೇಶ...
Nitin Gadkari: ಕೇಂದ್ರ ಸಾರಿಗೆ ಸಚಿವ, ಬಿಜೆಪಿ ನಾಯಕ ನಿತಿನ್ ಗಡ್ಕರಿ ಅವರು ನಮ್ಮ ಸರ್ಕಾರ 4ನೇ ಬಾರಿ ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಚಾರದಲ್ಲಿ ಖಚಿತತೆ...
Bigg Boss Kannada 11: ಹು ನಿರೀಕ್ಷಿತ ಬಿಗ್‌ಬಾಸ್ ಕನ್ನಡ ಸೀಸನ್ 11 ಸೆಪ್ಟೆಂಬರ್ 29ರಂದು ಆರಂಭವಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಇಂದು (ಸೆಪ್ಟೆಂಬರ್...
Bhairadevi Movie: ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ʼಭೈರಾದೇವಿʼ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ರಮೇಶ್ ಅರವಿಂದ್,...