Gold Rate: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 15 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 16 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 6,865 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 7,489 ರೂ. ಇದೆ.
PM Modi Birthday: ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. 74ನೇ ವರ್ಷಕ್ಕೆ ಕಾಲಿಟ್ಟ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು...
Amazon: ಮುಂದಿನ ವರ್ಷದಿಂದ ಅಮೆಜಾನ್ ಉದ್ಯೋಗಿಗಳ ವರ್ಕ್ ಫ್ರಂ ಹೋಮ್ ಆಯ್ಕೆಯನ್ನು ಕಡಿತಗೊಳಿಸಲಾಗುತ್ತದೆ. ವಾರದಲ್ಲಿ ಐದು ದಿನ ಕಚೇರಿಯಿಂದಲೇ ಉದ್ಯೋಗ ನಿರ್ವಹಿಸಬೇಕಾಗುತ್ತದೆ ಎಂದು ಸಿಇಒ ಆ್ಯಂಡಿ...
Viral News: ಬಿಜೆಪಿ ನಾಯಕರೊಬ್ಬರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರು ಮೇಲಾಧಿಕಾರಿಗಳು ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳ ಮುಂದೆಯೇ ತಮ್ಮ ಸಮವಸ್ತ್ರ...
Subrahmanyaa Movie: ಬಹುಭಾಷಾ ನಟ, ಹಿರಿಯ ಕಲಾವಿದ ಆರ್ಮುಗ ರವಿಶಂಕರ್ (P.Ravi Shankar) 'ಸುಬ್ರಹ್ಮಣ್ಯ' ಸಿನಿಮಾ ಮೂಲಕ ಮಗ ಅದ್ವೈ ಅವರನ್ನು ಸಿನಿಮಾ ಪ್ರೇಮಿಗಳಿಗೆ ಪರಿಚಯಿಸಲು ಮುಂದಾಗಿದ್ದಾರೆ....
PM Modi Birthday: ತಮಿಳುನಾಡಿದ 13 ವರ್ಷದ ಬಾಲಕಿಯೊಬ್ಬಳು ಸುಮಾರು 800 ಕೆಜಿ ಧಾನ್ಯ ಬಳಸಿ, 12 ಗಂಟೆಗಳ ಶ್ರಮದ ಬಳಿಕ ಮೋದಿ ಅವರ ಬೃಹತ್ ಗಾತ್ರದ...
Job Guide: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 250 ಡೆಪ್ಯುಟಿ ಮ್ಯಾನೇಜರ್ ಹುದ್ದೆ ಖಾಲಿ...
ವಾಷಿಂಗ್ಟನ್: ಪ್ರತಿಷ್ಠಿತ 76ನೇ ಎಮ್ಮಿ (Emmys 2024) ಪ್ರಶಸ್ತಿ ಪ್ರದಾನ ಸಮಾರಂಭ ಅಮೆರಿಕದ ಲಾಸ್ ಎಂಜಲೀಸ್‍ನಲ್ಲಿ ಭಾನುವಾರ ನಡೆಯಿತು. ʼಶೋಗನ್ʼ ಮತ್ತು ʼಬೇಬಿ ರೈಂಡೀರ್ʼ ಸೀರಿಸ್ ಹಲವು...
Arvind Kejriwal: ಇತ್ತೀಚೆಗಷ್ಟೇ ತಿಹಾರ್ ಜೈಲಿನಿಂದ ಹೊರ ಬಂದ ಆಮ್ ಆದ್ಮಿ ಪಾರ್ಟಿ ಮುಖಂಡ ಅರವಿಂದ್ ಕೇಜ್ರಿವಾಲ್ ದಿಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ....
Jani Master: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಹೈದರಾಬಾದ್‌ನ...