ನಾಗಾಲ್ಯಾಂಡ್ ವಿರುದ್ದದ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ (Ayush Mhatre) ಸ್ಪೋಟಕ ಶತಕದ ಮೂಲಕ ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರ ಐದು ವರ್ಷಗಳ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.
ಮುಂದಿನ ವರ್ಷ ಭಾರತ ತಂಡ, ಇಂಗ್ಲೆಂಡ್ ಪ್ರವಾಸ (IND vs ENG) ಕೈಗೊಳ್ಳಲಿದೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ ಆಟಗಾರರನ್ನು ಇಂಗ್ಲೆಂಡ್ ಪ್ರವಾಸದ ಟೆಸ್ಟ್...
ಆಸ್ಟ್ರೇಲಿಯಾ ವಿರುದ್ದ ನಾಲ್ಕನೇ ಹಾಗೂ ಬಾಕ್ಸಿಗ್ ಡೇ ಟೆಸ್ಟ್ ಪಂದ್ಯದ (IND vs AUS) ದ್ವಿತೀಯ ಇನಿಂಗ್ಸ್‌ನಲ್ಲಿ ಕೇವಲ 5 ರನ್‌ಗೆ ಅತ್ಯಂತ ಹೀನಾಯವಾಗಿ ವಿಕೆಟ್ ಒಪ್ಪಿಸಿದ...
ನಾಲ್ಕನೇ ಹಾಗೂ ಬಾಕ್ಸಿಂಗ್ ಡೇ ಟೆಸ್ಟ್ (IND vs AUS) ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಬಗೇಜವಾಬ್ದಾರಿಯುತ ಶಾಟ್‌ಗೆ ಕೈ ಹಾಕಿ ವಿಕೆಟ್ ಒಪ್ಪಿಸಿದ ಭಾರತ ತಂಡದ...
ಸ್ಟ್ರೇಲಿಯಾ ಎದುರು ನಾಲ್ಕನೇ ಹಾಗೂ ಬಾಕ್ಸಿಂಗ್ ಡೇ ಟೆಸ್ಟ್ (IND vs AUS) ಪಂದ್ಯದ ಸೋಲಿನ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೇಸರ...
ಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಹಾಗೂ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ 184 ರನ್‌ಗಳಿಂದ ಸೋಲು ಅನುಭವಿಸಿದ ಬಳಿಕ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಹಾದಿ...
ಬಾಕ್ಸಿಂಗ್ ಡೇ ಟೆಸ್ಟ್‌ನ ಐದನೇ ಹಾಗೂ ಅಂತಿಮ ದಿನ (IND vs AUS) ಭಾರತ ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ವಿವಾದಾತ್ಮಕ ತೀರ್ಪಿಗೆ ಔಟ್...
ಬ್ಯಾಟಿಂಗ್ ವೈಫಲ್ಯಕ್ಕೆ ಭಾರಿ ಬೆಲೆ ತೆತ್ತ ಭಾರತ ತಂಡ ನಾಲ್ಕನೇ ಹಾಗೂ ಬಾಕ್ಸಿಂಗ್ ಡೇ ಟೆಸ್ಟ್ (IND vs AUS) ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು 184 ರನ್‌ಗಳ...
IND vs AUS: ವಿರಾಟ್ ಕೊಹ್ಲಿಗೆ ಇನ್ನೂ 3 ರಿಂದ 4 ವರ್ಷಗಳ ಕಾಲ ಕ್ರಿಕೆಟ್ ಆಡಬಹುದು, ಆದರೆ, ರೋಹಿತ್ ಶರ್ಮಾ ಅವರು ವಿದಾಯ ಹೇಳಲು ಇದು...
IND vs AUS: ಜಸ್‌ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ (ಸೇನಾ) ರಾಷ್ಟ್ರಗಳಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ ಮೊದಲ ಭಾರತೀಯ...