ಸೆಂಚೂರಿಯನ್‌ನಗ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಗುರುವಾರದಿಂದ (ಡಿಸೆಂಬರ್ 26) ಪಾಕಿಸ್ತಾನ ವಿರುದ್ಧ (PAK vs SA) ಆರಂಭವಾಗಲಿರುವ ಮೊದಲನೇ ಹಾಗೂ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ದಕ್ಷಿಣ ಆಫ್ರಿಕಾ ತಂಡ ತನ್ನ ಪ್ಲೇಯಿಂಗ್ XI ಅನ್ನು ಪ್ರಕಟಿಸಿದೆ.
ಅನಾರೋಗ್ಯದಿಂದಾಗಿ ಥಾಣೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರಿಗೆ (Vinod Kambli Health Updates) ಜೀವಮಾನ ಉಚಿತ ಚಿಕಿತ್ಸೆ ನೀಡಲಾಗುವುದು...
ಲಿಯಾ ವಿರುದ್ದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ (IND vs AUS) ಸರಣಿಯಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್‌ಗೆ ಬ್ಯಾಟಿಂಗ್...
Pushpa 2: ಇಲ್ಲಿನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಿಂದ ಮಹಿಳಾ ಸಾವಿಗೀಡಾದ ಪ್ರಕರಣ ಸಂಬಂಧ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ (Allu Arjun) ಅವರ ಬೌನ್ಸರ್...
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್ ವಿದಾಯ ಹೇಳಿದ ಬಗ್ಗೆ ಭಾರತ ತಂಡದ ಮಾಜಿ ಸ್ಪಿನ್ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ (R Ashwin) ಪ್ರತಿಕ್ರಿಯಿಸಿದ್ದಾರೆ....
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಾರಥ್ಯದಲ್ಲಿ 2025ರ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ (Bihar elections) ಎನ್‌ಡಿಎ ಸ್ಪರ್ಧಿಸಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್...
ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ (IND vs AUS) ಕೊನೆಯ ಎರಡು ಪಂದ್ಯಗಳಿಗೆ ಹಿರಿಯ ವೇಗಿ ಮೊಹಮ್ಮದ್ ಶಮಿ ಲಭ್ಯರಾಗುವುದಿಲ್ಲ ಎಂದು ಭಾರತೀಯ ಕ್ರಿಕೆಟ್...
ನೀವು ಸಣ್ಣದಾಗಿ ಸ್ವಂತ ಬ್ಯುಸಿನೆಸ್ ಮಾಡಬೇಕಾ? ಬ್ಯುಸಿನೆಸ್ ಮಾಡಲು ಸಾಲ ಬೇಕಾ? ನಿಮ್ಮ ಕನಸು ನನಸು ಮಾಡಲು ಪ್ರಧಾನ ಮಂತ್ರಿ ಮುದ್ರಾ ಯೋಜನೆ (Mudra Loan)...
ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ವಿ ರಾಮಸುಬ್ರಮಣ್ಯನ್ ಅವರನ್ನು (V Ramasubramanian) ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ನೇಮಕ...
ಭಾರತ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್‌ಮನ್ ವಿನೋದ್ ಕಾಂಬ್ಳಿ (Vinod Kambli) ಅವರ ಆರೋಗ್ಯ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಐಎಎನ್‌ಎಸ್ ವರದಿ ಮಾಡಿದೆ....