ಇಲ್ಲಿನ ಹರಾರೆ ಸ್ಪೋರ್ಟ್ಸ್ ಕ್ಲಬ್ ಸ್ಟೇಡಿಯಂನಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ (ZIM vs AFG) ಜಿಂಬಾಬ್ವೆ ವಿರುದ್ದ ಅಫ್ಘಾನಿಸ್ತಾನ ತಂಡ 232 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಇತಿಹಾಸವನ್ನು ಬರೆಯಿತು.
ರವಿಚಂದ್ರನ್ ಅಶ್ವಿನ್ (R Ashwin Retirement) ಅವರನ್ನು ಭಾರತ ತಂಡದಲ್ಲಿ ನ್ಯಾಯಯುತವಾಗಿ ನಡೆಸಿಕೊಂಡಿಲ್ಲ ಎಂದು ತಮಿಳುನಾಡು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಬ್ಯಾಟ್ಸ್‌ಮನ್ ಸುಬ್ರಮಣ್ಯಂ ಬದ್ರಿನಾಥ್...
ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ (ICC Champions Trophy 2025) ಮತ್ತು ಐಸಿಸಿ ಟೂರ್ನಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯಗಳ ಕುರಿತು ಅಂತಾರಾಷ್ಟ್ರೀಯ ಕ್ರಿಕೆಟ್...
R Ashwin: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆರ್ ಅಶ್ವಿನ್ (R Ashwin) ವಿದಾಯ ಹೇಳಿದ್ದರು....
ನಾನು ಯಾವಾಗಲೂ ಸಂತೋಷವಾಗಿರಲು ಪ್ರಯತ್ನಿಸುತ್ತೇನೆ. ಚೆನ್ನೈ ಸೂಪರ್ ಕಿಂಗ್ಸ್ ಪರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಆಡಲು ಎದುರು ನೋಡುತ್ತಿದ್ದೇನೆ ಎಂದು ಆರ್ ಅಶ್ವಿನ್...
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್ ನಿವೃತ್ತಿ ಪಡೆದಿದ್ದ ರವಿಚಂದ್ರನ್ ಅಶ್ವಿನ್ (R Ashwin’s Retirement) ನಿರ್ಧಾರದ ಬಗ್ಗೆ ಸ್ಪಿನ್ ದಿಗ್ಗಜನ ತಂದೆ ರವಿಚಂದ್ರನ್ ಆಘಾತ ವ್ಯಕ್ತಪಡಿಸಿದ್ದಾರೆ. ತಮ್ಮ...
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬುಧವಾರ ಹಠಾತ್ ವಿದಾಯ ಹೇಳಿದ ಭಾರತ ತಂಡದ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌ಗೆ (IND vs AUS) ಆಧುನಿಕ ಬ್ಯಾಟಿಂಗ್ ದಿಗ್ಗಜ ವಿರಾಟ್...
ಆಸ್ಟ್ರೇಲಿಯಾ ವಿರುದ್ದದ ಮೂರನೇ ಹಾಗೂ ದಿ ಗಬ್ಬಾ ಟೆಸ್ಟ್ ಪಂದ್ಯದ ಬಳಿಕ ಭಾರತ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್ (R...
IND vs AUS: ಭಾರತ ತಂಡದ ಹಿರಿಯ ವೇಗಿ ಮೊಹಮ್ಮದ್ ಶಮಿ ಫಿಟ್ನೆಸ್ ಕುರಿತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಸ್ಪಷ್ಟನೆ ನೀಡುವ ಸಮಯ ಇದೀಗ ಬಂದಿದೆ...
ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ (R Ashwin's Retirement) ವಿದಾಯ ಹೇಳಿದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ...