ಅಂತಾರಾಷ್ಟ್ರೀಯ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 4000 ರನ್‌ಗಳನ್ನು ಪೂರ್ಣಗೊಳಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಸ್ಮೃತಿ ಮಂಧಾನಾ ಬರೆದಿದ್ದಾರೆ.
ಬೆಂಗಳೂರು: ಹದಿನೆಂಟನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ ಅವರೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ...
ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ (SUFC) ಇಂಟರ್-ಸಿಟಿ ಟೂರ್ನಿಯ (Football) ಪ್ರಥಮ ಆವೃತ್ತಿ 2025ರ ಜನವರಿ 11 ಮತ್ತು 12ರಂದು ನಡೆಯಲಿದೆ. ಇದು ಕ್ಲಬ್‌ನ ಫಸ್ಟ್...
ಟೀಂ ಇಂಡಿಯಾ ಆಟಗಾರ ವರುಣ್ ಆರೋನ್ ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ (Varun Aaaron Retirement) ವಿದಾಯ ಹೇಳಿದ್ದಾರೆ....
ನವದೆಹಲಿ: ವಿಶ್ವ ಕ್ರಿಕೆಟ್‌ನ ಪ್ರಸಕ್ತ ನಂ 1 ನಾಯಕನ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಮಾತಣಾಡಿದ್ದಾರೆ. ಆದರೆ, ಭಾರತಕ್ಕೆ ಟಿ20...
ತಮ್ಮ ಪತ್ನಿ ಧನಶ್ರೀ ವರ್ಮಾ ಅವರೊಂದಿಗೆ ವಿಚ್ಛೇದನದ ವದಂತಿ ಬಗ್ಗೆ ಇದೇ ಮೊದಲ ಬಾರಿ ಭಾರತದ ಹಿರಿಯ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಪ್ರತಿಕ್ರಿಯೆ...
ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್ ವಿದಾಯ ಹೇಳಿದ್ದ ಬಾರತದ ಮಾಜಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ( R Ashwin) ರಾಷ್ಟ್ರೀಯ ಭಾಷೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಯೊಂದನ್ನು...
ತಿರುಪತಿ: ಆಂಧ್ರ ಪ್ರದೇಶದ ತಿರುಪತಿ ದೇವಸ್ಥಾನದಲ್ಲಿ (Tirupati Stampede) ಕಾಲ್ತುಳಿತಕ್ಕೆ ಸಿಲುಕಿ ಒಟ್ಟು 6 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ತಿರುಮಲದ ವೆಂಕಟೇಶ್ವರನ ವೈಕುಂಠ...
Jasprit Bumrah: ಒಂದು ವೇಳೆ ರೋಹಿತ್ ಶರ್ಮಾ ಟೆಸ್ಟ್ ಕ್ಯಾಪ್ಟನ್ಸಿ ತೊರೆದರೆ ವೇಗಿ ಜಸ್‌ಪ್ರೀತ್ ಬುಮ್ರಾ ಬದಲಿಗೆ ಕೆಎಲ್ ರಾಹುಲ್ ಅಥವಾ ರಿಷಭ್ ಪಂತ್ ಅವರಲ್ಲಿ ಒಬ್ಬರಿಗೆ...
ನೂತನ ಟೆಸ್ಟ್ ಶ್ರೇಯಾಂಕದಲ್ಲಿ(ICC Test Rankings) ಟೀಮ್ ಇಂಡಿಯಾದ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ 12 ವರ್ಷಗಳ ಬಳಿಕ ಮತ್ತೊಮ್ಮೆ ಪಾತಾಳಕ್ಕೆ ಕುಸಿದಿದ್ದಾರೆ. ಆಸೀಸ್ ವಿರುದ್ಧದ ಬಾರ್ಡರ್-ಗವಾಸ್ಕರ್...