(SMAT 2024) ಭಾರತ ತಂಡದಲ್ಲಿ ಸ್ಥಾನ ಪಡೆಯಲು ಹರಸಾಹಸ ಪಡುತ್ತಿರುವ ವಿಕೆಟ್ ಕೀಪರ್ ಇಶಾನ್ ಕಿಶನ್ ಅರುಣಾಚಲ ಪ್ರದೇಶ ವಿರುದ್ದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 77 ರನ್‌ಗಳನ್ನು ಸಿಡಿಸಿದ್ದಾರೆ.
ಶುಕ್ರವಾರ ಸಂಜೆ 4 ಗಂಟೆಗೆ ನಡೆಯಬೇಕಿದ್ದ ಮಹತ್ವದ ಐಸಿಸಿ ಮಂಡಳಿ ಸಭೆಯನ್ನು ಇದೀಗ ಶನಿವಾರಕ್ಕೆ ಮರು ನಿಗದಿಪಡಿಸಲಾಗಿದೆ. ಚಾಂಪಿಯನ್ಸ್ ಟ್ರೋಫಿ ನಡೆಯುವ ಸ್ಥಳದ ಬಗೆಗಿನ ಹೈಡ್ರಾಮಾ...
SMAT 2024: ಟಿ20 ಪಂದ್ಯದಲ್ಲಿ ಬೌಲಿಂಗ್‌ಗೆ ತನ್ನ ತಂಡದ ಎಲ್ಲಾ ಆಟಗಾರರನ್ನು ಬಳಸಿಕೊಂಡ ಮೊದಲ ತಂಡ ಎಂಬ ಅಪರೂಪದ ದಾಖಲೆಯನ್ನು ದಿಲ್ಲಿ ತಂಡ ಬರೆದಿದೆ....
ಮಹಾರಾಷ್ಟ್ರದ ಸೌಂದಾಳ (Saundala) ಗ್ರಾಮಸ್ಥರು ಅವಾಚ್ಯ ಶಬ್ದಗಳಿಂದ ದೂರವಿದ್ದು, ಯಾವುದೇ ಸಂದರ್ಭದಲ್ಲೂ ನಿಂದನೀಯ ಪದಗಳನ್ನು ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ....
ಷೇರು ಮಾರುಕಟ್ಟೆಯಲ್ಲಿ ಇಂದು (ಶುಕ್ರವಾರ) ಸೆನ್ಸೆಕ್ಸ್ (Sensex) ಮತ್ತು ನಿಫ್ಟಿ ಎರಡೂ ಏರಿಕೆ ದಾಖಲಿಸಿವೆ. ಸೆನ್ಸೆಕ್ಸ್ 759 ಅಂಕ ಏರಿಕೆಯಾಗಿ 79,802 ಕ್ಕೆ ದಿನದ ವಹಿವಾಟು ಮುಕ್ತಾಯಗೊಳಿಸಿತು....
ದಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ ಋತು ಫ್ರಭು ಅವರ ತಂದೆ ಜೋಸೆಫ್ ಪ್ರಭು (Joseph Prabu) ಅವರು ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ....
IPL 2025: ಮೂರು ಆವೃತ್ತಿಗಳ ಬಳಿಕ ವಿರಾಟ್ ಕೊಹ್ಲಿ ನಾಯಕತ್ವಕ್ಕೆ ಮರಳಲಿದ್ದಾರೆಂದು ಎಬಿ ಡಿ ಭವಿಷ್ಯ...
IND vs AUS: ನವೆಂಬರ್ 30 ರಂದು ಭಾರತ ಹಾಗೂ ಪ್ರೈಮ್ ಮಿನಿಸ್ಟರ್ ಇಲೆವೆನ್ ನಡುವಣ ಎರಡು ದಿನಗಳ ಅಭ್ಯಾಸ ಪಂದ್ಯ ಆಯೋಜಿಸಲಾಗಿದೆ. ಆದರೆ, ಅಭ್ಯಾಸ ಪಂದ್ಯಕ್ಕೆ...
ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ ಬರೋಡಾ ತಂಡವು ಸೈಯದ್ ಮುಷ್ತಾಕ್ ಅಲಿ ಟ್ರೋಫಿ (SMAT 2024) ಟೂರ್ನಿಯಲ್ಲಿ ತಮಿಳುನಾಡು ವಿರುದ್ಧ ಮೂರು ವಿಕೆಟ್‌ಗಳ ರೋಚಕ ಗೆಲುವು...
ನನ್ನ ಬ್ಯಾಟಿಂಗ್ ಶೈಲಿಗೆ ಪಂಜಾಬ್‌ಗಿಂತ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಹೆಚ್ಚು ಸೂಕ್ತವಾಗುತ್ತದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ( IPL 2025) ಹೊಸದಾಗಿ ಬಂದಿರುವ ಲಿಯಾಮ್...