IND vs AUS: ಪರ್ತ್ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಅರ್ಧಶರತಕ ಸಿಡಿಸುವ ಮೂಲಕ ಕೆಎಲ್ ರಾಹುಲ್, ಟೀಕಾಕಾರರಿಗೆ ತಮ್ಮ ಬ್ಯಾಟ್‌ನಿಂದಲೇ ಉತ್ತರ ಕೊಟ್ಟಿದ್ದಾರೆ.
AUS vs IND: ಭಾರತ ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರು ಮಾಜಿ ಓಪನರ್ ಗೌತಮ್ ಗಂಭೀರ್ ಅವರ 16 ವರ್ಷಗಳ ಹಳೆಯ ದಾಖಲೆಯನ್ನು...
Election Results: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (ಶನಿವಾರ) ಪ್ರಕಟವಾಗಲಿದೆ. ಚುನಾವಣಾ ಆಯೋಗದಿಂದ ಮತ ಎಣಿಕೆಗೆ...
IND vs AUS:ಕೆಎಲ್ ರಾಹುಲ್ ಅವರ ವಿವಾದಾತ್ಮಕ ಕ್ಯಾಚ್‌ಗೆ ಆಸ್ಟ್ರೇಲಿಯಾದ ಹಿರಿಯ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಪ್ರತಿಕ್ರಿಯಿಸಿದ್ದಾರೆ. ಇದು ನಿಯಮಗಳ ಪ್ರಕಾರ ತೆಗೆದುಕೊಂಡ ಸಾಮಾನ್ಯ ವಿಕೆಟ್...
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025 Mega Auction) ಟೂರ್ನಿಯ ಮೆಗಾ ಹರಾಜಿಗೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಇದೆ. ಈ...
ಛತ್ತೀಸಗಢದ ಸುಕ್ಮಾ ಜಿಲ್ಲಿಯಲ್ಲಿ ಕನಿಷ್ಠ 10 ಮಂದಿ ನಕ್ಸಲರನ್ನು ಎನ್‌ಕೌಂಟರ್‌ನಲ್ಲಿ (Sukma Encounter) ಹತ್ಯೆ ಮಾಡಿದ ಬಳಿಕ ಭದ್ರತಾ ಪಡೆಗಳು ನೃತ್ಯ ಮಾಡಿದ ಘಟನೆ ಶುಕ್ರವಾರ ನಡೆದಿದೆ....
ಆಸ್ಟ್ರೇಲಿಯಾ ವಿರುದ್ದ ಮೊದಲನೇ ಟೆಸ್ಟ್ (BGT 2024-25) ಪಂದ್ಯದಲ್ಲಿ ಮಾರಕ ಬೌಲಿಂಗ್ ದಾಳಿ ನಡೆಸಿದ ಭಾರತ ತಂಡದ ವೇಗಿ ಜಸ್‌ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ಮಾಜಿ...
IND vs AUS: ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಪಂತ್ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ 2000 ರನ್‌ಗಳನ್ನು...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ವೇಳೆ ಹಣ ಹಂಚಲಾಗಿದೆ ಎಂದು ತಮ್ಮ ವಿರುದ್ಧ ಆರೋಪ ಮಾಡಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಮುಖಂಡ ರಾಹುಲ್...
ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 3000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ (IND vs AUS) ಟೆಸ್ಟ್...