ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಗೆಳತಿಯನ್ನು ಮದುವೆಯಾಗಲು ಅಕ್ರಮವಾಗಿ ಪಾಕಿಸ್ತಾನಕ್ಕೆ ಬಂದಿದ್ದ 30ರ ವಯಸ್ಸಿನ ಭಾರತದ ಯುವಕನನ್ನು ಬಂಧಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸುವ ಮೂಲಕ ವಿಶೇಷ ಸಾಧನೆ ಮಾಡಿರುವ ವಿವಿಧ ಸಂಸ್ಥೆಗಳ ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು (KMA Awards) 2023 ಮತ್ತು 2024ರ...
ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ (IND vs AUS) ಸರಣಿಯಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಐದನೇ...
ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ (AUS vs IND) ಸರಣಿಯ ಕೊನೆಯ ಪಂದ್ಯದಿಂದ ವೇಗಿ ಆಕಾಶ್ ದೀಪ್ ಹೊರಗುಳಿಯಲಿದ್ದಾರೆಂದು ಭಾರತ ತಂಡದ ಹೆಡ್...
ಕುಸಾಲ್ ಪೆರೆರಾ ಅವರ ಟಿ20ಐ ಶತಕದ ಬಲದಿಂದ ಶ್ರೀಲಂಕಾ ತಂಡ ಮೂರನೇ ಹಾಗೂ ಟಿ20ಐ (SL vs NZ) ಸರಣಿಯ ಕೊನೆಯ ಪಂದ್ಯದಲ್ಲಿ 7 ರನ್‌ಗಳ ಗೆಲುವು...
ನವದೆಹಲಿ: ಭಾರತೀಯ ಕ್ರಿಕೆಟ್‌ನ ಇಬ್ಬರು ಶ್ರೇಷ್ಠ ಆಟಗಾರರಾದ ನಾಯಕ ರೋಹಿತ್ ಶರ್ಮಾ ಮತ್ತು ಹಿರಿಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್‌ನೊಂದಿಗೆ ಹೋರಾಡುತ್ತಿರುವಾಗ, ತಂಡದಲ್ಲಿನ ಬದಲಾವಣೆಯ...
ಭಾರತ ತಂಡದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ (Vinod Kambli) ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಹಾರಾಷ್ಟ್ರದ ಥಾಣೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಹತ್ತು...
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ (IND vs AUS) ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಭಾರತದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಸೀಸ್...
ಶುಕ್ರವಾರ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ (AUS vs IND) ಸರಣಿಯ ಐದನೇ ಹಾಗೂ ಕೊನೆಯ ಪಂದ್ಯಕ್ಕೂ ಮುನ್ನ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳು ಬುಧವಾರ...
ಪರ್ತ್ ಟೆಸ್ಟ್‌ನಲ್ಲಿ (IND vs AUS) ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದರೂ, ಭಾರತೀಯ ಡ್ರೆಸ್ಸಿಂಗ್ ರೂಮ್‌ನಲ್ಲಿ ಹಲವು...