ತೆಲುಗು ನಿರ್ಮಾಪಕ ಟಿಜಿ ವಿಶ್ವ ಪ್ರಸಾದ್ ನೇತೃತ್ವದ ಪೀಪಲ್ ಮೀಡಿಯಾ ಫ್ಯಾಕ್ಟರಿ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಿನಿಮಾ (Kannada New Movie) ನಿರ್ಮಾಣ ಮಾಡುತ್ತಿದೆ. ಇದೀಗ ಈ #PMF49ನೇ ಪ್ರಾಜೆಕ್ಟ್‌ನ ʼರೇಜ್ ಆಫ್ ರುದ್ರʼ ಪೋಸ್ಟರ್ ಅನಾವರಣಗೊಂಡಿದೆ. ಈ ಕುರಿತ ವಿವರ ಇಲ್ಲಿದೆ.
ಎಟಿಎಂ ಮೆಷಿನ್‌ಗೆ ಸ್ಕಿಮ್ಮಿಂಗ್ ಮಿಷಿನ್ ಹಾಗೂ ಕ್ಯಾಮರಾ ಅಳವಡಿಸಿ ಗ್ರಾಹಕರ ಡೆಟಾ ಕದ್ದು, ಹಣ ವಂಚಿಸಿದ್ದಂತ ಇಬ್ಬರು ವಿದೇಶಿ ಪ್ರಜೆಗಳಿಗೆ 8 ವರ್ಷ ಜೈಲು ಶಿಕ್ಷೆ ಹಾಗೂ...
ನಗರದಲ್ಲಿ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯುಎಸ್‌ಎಸ್‌ಬಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಜೆ ನೀಡದಂತೆ ಸೂಚನೆ ನೀಡಿದ್ದೇನೆ....
ಯೋಗರಾಜ್ ಭಟ್ ನಿರ್ದೇಶನದಲ್ಲಿ ʼಮನದ ಕಡಲುʼ ಚಿತ್ರ (Manada Kadalu Movie) ಮೂಡಿಬರುತ್ತಿದೆ. ʼಮುಂಗಾರು ಮಳೆʼ ಬಿಡುಗಡೆಯಾದ ದಿನವೇ ʼಮನದ ಕಡಲುʼ ಚಿತ್ರಕ್ಕಾಗಿ ನಿರ್ದೇಶಕ ಯೋಗರಾಜ್ ಭಟ್...
ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ...
ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ....
ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ...
ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ. ಶಾಸಕ ಮುನಿರತ್ನ ಅಭಿನಯದ 'ಆಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ (DK...
ಒಕ್ಕಲಿಗ ಉದ್ಯಮಿಗಳ ಬೆಳವಣಿಗೆ ಮತ್ತು ಯಶಸ್ಸಿಗಾಗಿ ಫಸ್ಟ್ ಸರ್ಕಲ್ (ಎಫ್‌ಸಿ) ಉದ್ಯಮಿ ಒಕ್ಕಲಿಗ- ಎಫ್‌ಸಿ ಎಕ್ಸ್‌ಪೋ 2025 ಅನ್ನು ಜನವರಿ 3 ರಿಂದ 5ರ ವರೆಗೆ ಬೆಂಗಳೂರು...
ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡುವಂಥ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರ ಪಟ್ಟಿಯನ್ನು ರಿಲಯನ್ಸ್ ಫೌಂಡೇಷನ್‌ನಿಂದ (Reliance Foundation) ಘೋಷಣೆ ಮಾಡಲಾಗಿದೆ. ಇದು 2024-25ನೇ ಸಾಲಿಗೆ ಸೇರಿದ್ದು, ಭಾರತದಾದ್ಯಂತ...