ದೊಡ್ಮನೆಯಿಂದ ಆಚೆ ಬಂದ ಬೆನ್ನಲ್ಲೇ ಶೋಭಾ ಶೆಟ್ಟಿ, ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆ ಇದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಇದೀಗ ಇವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೋಭಾ ಆಸ್ಪತ್ರೆಯ ಬೆಡ್ ಮೇಲೆ ಕಾಣಿಸಿಕೊಂಡಿದ್ದಾರೆ.
ಗೌತಮಿ ಹಾಗೂ ಶಿಶಿರ್ ಗೆದ್ದು ಕ್ಯಾಪ್ಟನ್ಸಿ ಟಾಸ್ಕ್ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಕ್ಯಾಪ್ಟನ್ಸಿ ಟಾಸ್ಕ್ನಲ್ಲಿ ಗೌತಮಿ ಜಾಧವ್ ಗೆದ್ದು ಬೀಗಿದ್ದಾರೆ. ಮನೆಯ ಕ್ಯಾಪ್ಟನ್ ಕ್ವೀನ್ ಆಗಿ ಕ್ಯಾಪ್ಟನ್ ರೂಮ್‌ಗೂ...
ಬಿಗ್ ಬಾಸ್ಗೆ ಆರಂಭದಲ್ಲಿ ದೊಡ್ಡ ಮಟ್ಟದ ಟಿಆರ್ಪಿ ಇರಲಿಲ್ಲ. ಆದರೀಗ ಭರ್ಜರಿ ಕಮ್ಬ್ಯಾಕ್ ಮಾಡಿದೆ. ಬಿಗ್ ಬಾಸ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕಿಚ್ಚನ ಆಗಮನದ ದಿನ ಟಿಆರ್ಪಿ...
ಎದುರಾಳಿ ವಾಹಿನಿಯಿಂದ ಈ ಮನೆಯಲ್ಲಿ ಇರಲು ಅರ್ಹತೆ ಇಲ್ಲದ ಕಳಪೆ ಸದಸ್ಯನನ್ನು ಆರಿಸಬೇಕು ಎಂಬ ಟಾಸ್ಕ್ ಅನ್ನು ಬಿಗ್ ಬಾಸ್ ನೀಡಿದ್ದರು. ಈ ಟಾಸ್ಕ್‌ನಲ್ಲಿ ಭವ್ಯಾ ಗೌಡ...
ಟಾಸ್ಕ್‌ವೊಂದನ್ನು ನೀಡಿ ಅದರಲ್ಲಿ ಗೆದ್ದ ಸದಸ್ಯರು ಒಬ್ಬರನ್ನು ಕ್ಯಾಪ್ಟನ್ಸಿ ಓಟದಿಂದ ಹೊರಹಾಕುವ ಅಧಿಕಾರವನ್ನು ನೀಡಲಾಗಿದೆ. ಟಾಸ್ಕ್ವೊಂದರಲ್ಲಿ ಗೆದ್ದ ರಜತ್ ಅವರು ಚೈತ್ರಾ ಕುಂದಾಪುರ ಅವರನ್ನು ಕ್ಯಾಪ್ಟನ್ಸಿ ಆಟದಿಂದ...
ಕ್ಯಾಪ್ಟನ್ಸಿ ಓಟದಲ್ಲಿರುವ ಸ್ಪರ್ಧಿಗಳು ಮನೆಯ ಉಳಿದ ಸ್ಪರ್ಧಿಗಳನ್ನ ತಮ್ಮ ಸಹಾಯಕರಾಗಿ ಆಡುವಂತೆ ಮನವೊಲಿಸಬೇಕು ಎಂಬ ಆದೇಶ ಬಿಗ್ ಬಾಸ್ ಕಡೆಯಿಂದ ಬರುತ್ತದೆ. ಆದರೆ, ಮೋಕ್ಷಿತಾ ನಾನು ಗೌತಮಿ...
ತನ್ನನ್ನು ತಾನು ಕಂಡುಕೊಂಡ ಭಾಗ್ಯಳ ದಿಟ್ಟ ಪಯಣದಿಂದ ಹುರುಪು ಪಡೆದು ಅವಳಂತೆ ಎಲ್ಲ ಎಲ್ಲೆಗಳನ್ನು ದಾಟಬಯಸುವ ಹೆಂಗಳೆಯರ ಕೆಚ್ಚು ಹಾಗೂ ಸ್ಥೈರ್ಯವನ್ನು ಸಂಭ್ರಮಿಸುವುದೇ “ನಾನು ಭಾಗ್ಯ” ಅಭಿಯಾನದ...
ಪುಷ್ಪ: ದಿ ರೈಸ್ ಎಲ್ಲಿಗೆ ಮುಕ್ತಾಯಗೊಂಡಿತ್ತೊ ಅಲ್ಲಿಂದಲೇ ಪುನಃ ಪುಷ್ಪ-2 ಶುರುವಾಗುತ್ತದೆ. ಪುಷ್ಪ ರಾಜ್ (ಅಲ್ಲು ಅರ್ಜುನ್) ಈಗ ಇಂಟರ್ನ್ಯಾಷನಲ್ ರೆಡ್ ಸ್ಯಾಂಡರ್ ಸ್ಮಗ್ಲರ್. ತನ್ನ ಪ್ರೀತಿಯ...
ಚೈತ್ರಾ ಕುಂದಾಪುರ ಅವರು ತ್ರಿವಿಕ್ರಮ್ ಅವರನ್ನು ನಾಮಿನೇಟ್ ಮಾಡುವ ಸಂದರ್ಭ ನಡೆದ ಗಲಾಟೆ ತಾರಕಕ್ಕೇರಿದೆ. ತ್ರಿವಿಕ್ರಮ್ ಮ್ಯಾನಿಪುಲೇಟ್ ಮಾಡುತ್ತಾರೆ. ಮೋಕ್ಷಿತಾರನ್ನು ನೋಡಿದರೆ ಸೈಕೋ ಅಂತೀರಾ ಎಂದು ತ್ರಿವಿಕ್ರಮ್...
ರಜತ್ ಟೀಮ್ ತ್ರಿವಿಕ್ರಮ್ಗೆ ನೇರವಾದ ಸವಾಲ್ ಹಾಕಿದೆ. ಅದುವೆ ಕೂದಲು, ಮೀಸೆ ಹಾಗೂ ಗಡ್ಡವನ್ನು ಬೋಳಿಸಿಕೊಳ್ಳಬೇಕು ಅಂತ. ಆದರೆ ಅದಕ್ಕೆ ತ್ರಿವಿಕ್ರಮ್ ತಲೆ ಕೂದಲನ್ನು ಮಾತ್ರ ಬೋಳಿಸೋದಾಗಿ...