ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಸನ್ನ ಅವರನ್ನು ಭೇಟಿ ಮಾಡಿ, ಸತ್ಯಾಗ್ರಹ ಕೈಬಿಡುವಂತೆ ಮನವೊಲಿಸುವ ಪ್ರಯತ್ನ ಮಾಡಿದರು. ಪವಿತ್ರ ಆರ್ಥಿಕತೆಗೆ...
ಶಿಕ್ಷಣ ಇಲಾಖೆ ಶೀಘ್ರದಲ್ಲೇ ಭ್ರಷ್ಟಾಚಾರದಲ್ಲಿ ಪ್ರಥಮ ಸ್ಥಾಾನವನ್ನು ಪಡೆಯಬಹುದು ಎಂಬಂತಿದೆ. ಕೇಸ್ ವರ್ಕರ್‌ಗಳಿಂದ ಹಿಡಿದು ಉನ್ನತಾಧಿಕಾರಿಗಳವರೆಗೂ ‘ಕೆಂಪುಪಟ್ಟಿ ಮಾನಸಿಕತೆ!’ ಪ್ರದೀಪ್ ಭಾರದ್ವಾಜ್ ಮಾನ್ಯ ಶಿಕ್ಷಣ ಮಂತ್ರಿಿಗಳಾದ ನಿಮ್ಮ...
ಅಕ್ಷರ ದಾಮ್ಲೆ ಮನಃಶಾಸ್ತ್ರಜ್ಞ ‘ನಾನು ಇನ್ನು ಯಾಕೆ ಬದುಕಿರಬೇಕು? ನಾನು ಇದ್ದು ಯಾರಿಗೆ ಏನು ಲಾಭ ಇದೆ? ನಾನು ಸತ್ತರೆ ಆಳುವವರಾರು? ನಾನು ಇದ್ದು ಏನು ಮಾಡಬೇಕಾಗಿದೆ?’…ಇದು...
ಯಾವುದೇ ಕಾಯಿಲೆಯ ವಿರುದ್ಧ ಸೆಣಸುವ ಬಿಳಿಯ ರಕ್ತಕಣಗಳನ್ನೇ ಡೆಂಘೀ ಜ್ವರದ ಸೋಂಕು ತಿಂದುಹಾಕುವುದರಿಂದ ಇದಕ್ಕೆೆ ಲಗಾಮು ಹಾಕುವುದು ಕಷ್ಟಕರ ಕರ್ನಾಟಕದಲ್ಲಿ ಡೆಂಘೀ ಜ್ವರ ವ್ಯಾಾಪಕವಾಗಿ ಹರಡುತ್ತಿಿರುವುದು ಮತ್ತು...
ವರ್ಷದಿಂದ ವರ್ಷಕ್ಕೆೆ ಜನರ ಆಯುರಾರೋಗ್ಯಕ್ಕೆೆ ಇರುವ ಕುತ್ತುಗಳು ಬದಲಾಗುವುದು ಸಾಮಾನ್ಯ. ಪ್ರಸಕ್ತ ವರ್ಷ ಜಾಗತಿಕ ಮಟ್ಟದಲ್ಲಿ ಕೆಳಗಿನ ಹತ್ತು ಸಮಸ್ಯೆೆಗಳು ಪ್ರಮುಖವಾಗಿ ತಲೆದೋರಿವೆ ಎಂದು ಸಮೀಕ್ಷೆೆಗಳು ತಿಳಿಸಿವೆ....
ರಹಸ್ಯಗಳನ್ನು ಕಾಪಾಡುವುದರಲ್ಲಿ ಗಂಡಂದಿರನ್ನು ಮೀರಿಸುವವರು ಯಾರೂ ಇಲ್ಲ. ಅವರು ಅದನ್ನು ಯಾರಿಗೂ ಹೇಳುವುದಿಲ್ಲ, ಕಾರಣ ಅಸಲಿಗೆ ಅವರು ಕೇಳಿರುವುದೇ ಇಲ್ಲ....
ಬಹುತೇಕ ಸಂದರ್ಭಗಳಲ್ಲಿ ಅನುಮಾನ ನಿಜವಾಗದಿರಬಹುದು, ಆದರೆ ಅನುಭವ ಮಾತ್ರ ಸುಳ್ಳಾಗಲಾರದು. ಕಾರಣ ಅನುಮಾನ ಎಂಬುದು ನಿಮ್ಮ ಮನಸ್ಸಿನ ಕಲ್ಪನೆ. ಆದರೆ ಅನುಭವ ಎಂಬುದು ನೀವು ಪಡೆದುಕೊಂಡ ಜೀವನ...
ನವದೆಹಲಿ: ಭಾರತ-ಪಾಕ್ ಗಡಿಯಾದ ಪಂಜಾಬ್‌ನ ಫಿರೋಜ್‌ಪುರದಲ್ಲಿ ಸೋಮವಾರ ರಾತ್ರಿಿ 10ರಿಂದ 10.30ರೊಳಗೆ ಒಟ್ಟು ಐದು ಬಾರಿ ಪಾಕಿಸ್ತಾಾನದ ಡ್ರೋನ್ ಹಾರಾಡಿರುವುದು ಪತ್ತೆೆಯಾಗಿದ್ದು, ಅದರಲ್ಲಿ ಒಮ್ಮೆೆ ಡ್ರೋನ್ ಭಾರತೀಯ...