ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಕನ್ನಡದ ದೂದ್ ಪೇಡ್ ನಟ ದಿಗಂತ್ ಪತ್ನಿ ನಟಿ ಐಂದ್ರಿತಾ ರೇ ಅವರು ಮಾಧ್ಯಮದ ಪ್ರಶ್ನೆಗಳಿಗೆ ಹೆಚ್ಚೇನೂ ಪ್ರತಿಕ್ರಿಯಿಸದಿದ್ದರೂ, ಎಂದಿನಂತೆ ತಣ್ಣನೆಯ ಮೂಡ್ ನಲ್ಲಿದ್ದರು. ತಮ್ಮ ಬೆಂಗಳೂರಿನ ಆರ್.ಆರ್.ನಗರದ ನಿವಾಸದ ಬಳಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, ನಾಳೆಯಿಂದ ದಿಗಂತ್ ಸಿನಿಮಾ ಶೂಟಿಂಗಿಗೆ ಹೋಗುತ್ತಾರೆ. ನಗರದಲ್ಲೇ ಮಾರಿಗೋಲ್ಡ್ ಶೂಟಿಂಗ್ ನಡೆಯಲಿದೆ ಎಂದು ಹೇಳಿದರು. ವಿಚಾರಣೆ ಹಂತದಲ್ಲಿ ಬೆಂಗಳೂರು ತೊರೆಯುವಂತಿಲ್ಲ ಎಂಬ ಕಾರಣ, ನಾವು ಏನೂ ಮಾತನಾಡುವ ಹಾಗಿಲ್ಲ. ನಾವು […]
ಬೆಂಗಳೂರು: ನಾವು ಎಲ್ಲೂ ಹೋಗಿಲ್ಲ, ತಲೆಮರೆಸಿಕೊಂಡಿಲ್ಲ. ನಾಳೆ ಸಿಸಿಬಿ ನೋಟಿಸಿಗೆ ಉತ್ತರ ಕೊಡುತ್ತೇವೆ ಎಂದು ಸ್ಟಾರ್ ದಂಪತಿಗಳಾದ ದಿಗಂತ್ ಹಾಗೂ ಐಂದ್ರಿತಾ ರೇ ಮಾಧ್ಯಮಕ್ಕೆ ತಿಳಿಸಿದ್ದಾರೆ. ದಂಪತಿ...
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ, ನಟಿ ಐಂದ್ರಿತಾ ರೇ, ನಟ ದಿಗಂತ್’ಗೆ ಸಿಸಿಬಿ ತನಿಖಾ ತಂಡ ನೋಟಿಸ್ ನೀಡಿದೆ. ಬುಧವಾರ ಬೆಳಿಗ್ಗೆ...
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರೆ, ಇನ್ನೋರ್ವ ನಟಿ ಸಂಜನಾ ಗಲ್ರಾನಿಗೆ ಮೂರು...
*ನಟಿಯರನ್ನು ಮೂರು ದಿನಗಳ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ *ತುಪ್ಪದ ಹುಡುಗಿಗೆ ಸದ್ಯಕ್ಕಿಲ್ಲ ರಿಲೀಫ್ *ಸಿಸಿಬಿ ವಾದ ಪುರಸ್ಕರಿಸಿದ ಕೋರ್ಟ್ *ಮುಂದಿನ ಸೋಮವಾರದವರೆಗೆ ರಾಗಿಣಿ ಕಸ್ಟಡಿಗೆ ಬೆಂಗಳೂರು:...
ಸ್ಯಾಾಂಡಲ್‌ವುಡ್ ಡ್ರಗ್‌ಸ್ ಪ್ರಕರಣ ವಿಡಿಯೋ ಕಾನ್ಫರೆನ್‌ಸ್ ಮೂಲಕ ಇಬ್ಬರು ನಟಿಯರ ವಿಚಾರಣೆ ಎರಡೂ ಕಡೆಯ ವಾದ-ಪ್ರತಿವಾದ ಅಂತ್ಯ ತೀರ್ಪನ್ನು ಕಾಯ್ದಿರಿಸಿದ ನ್ಯಾಯಾಧೀಶರು ಬೆಂಗಳೂರು: ಸ್ಯಾಾಂಡಲ್‌ವುಡ್ ಡ್ರಗ್‌ಸ್ ಪ್ರಕರಣದಲ್ಲಿ...
ಬೆಂಗಳೂರು: ಎರಡನೇ ಬಾರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಸ್ಯಾಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಸದ್ಯಕ್ಕೆ ರಿಲೀಫ್ ಇಲ್ಲ. ಜಾಮೀನು ಅರ್ಜಿ ನಡೆಸುವ ಮುನ್ನವೇ, ವಿಚಾರಣೆಯನ್ನು ಸೆಪ್ಟೆೆಂಬರ 14ಕ್ಕೆೆ...
*ಸೆ.22ರವರೆಗೂ ನಟಿ ರಿಯಾಗೆ ಜೈಲೇ ಗತಿ ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಹತ್ಯೆ ಕುರಿತಂತೆ ಬಾಲಿವುಡ್ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯವರಿಗೆ...
ಲಂಡನ್: ಹಾಲಿವುಡ್ ‘ದ ಅವೆಂಜರ್ಸ್’, ಗೇಮ್ ಆಫ್ ಥ್ರೋನ್ಸ್, ಜೇಮ್ಸ್ ಬಾಂಡ್ ಖ್ಯಾತಿ ಹಿರಿಯ ನಟಿ, ಬ್ರಿಟಿಷ್ ಪ್ರಶಸ್ತಿ ವಿಜೇತ ಡಯಾನಾ ರಿಗ್ (82) ಗುರುವಾರ ವಿಧಿವಶರಾದರು. ಸಿನಿಮಾರಂಗದಲ್ಲಿನ...
ಬೆಂಗಳೂರು: ಸ್ಯಾಾಂಡಲ್‌ವುಡ್ ಡ್ರಗ್‌ಸ್ ಪ್ರಕರಣದಲ್ಲಿ ಬಂಧಿಯಾಗಿ ಸಿಸಿಬಿಯಿಂದ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಗುತ್ತದೆ ಎಂದು ವಕೀಲ ರವಿಶಂಕರ್ ತಿಳಿಸಿದ್ದಾರೆ. ಡ್ರಗ್‌ಸ್ ತೆಗೆದುಕೊಳ್ಳುತ್ತಾರೆ ಎನ್ನುವುದಕ್ಕೆೆ...