*ನಟಿ ಕಂಗನಾ ಮುಂಬೈ ಕಚೇರಿ ಕಟ್ಟಡ ಧ್ವಂಸ: ಬಾಂಬೆ ‘ಹೈ’ ತಡೆಯಾಜ್ಞೆ ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣವತ್ ಗೆ ಸೇರಿದ ಮುಂಬೈ ಕಚೇರಿ ಕಟ್ಟಡವನ್ನು ಧ್ವಂಸಗೊಳಿಸದಂತೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಟಿ ಕಂಗನಾ ರಾಣಾವತ್ ಹಿಮಾಚಲ ಪ್ರದೇಶದಿಂದ ಮುಂಬೈಗೆ ಆಗಮಿಸುವ ಮುನ್ನವೇ ಕಟ್ಟಡ ಧ್ವಂಸದ ಬಗ್ಗೆ ಬಿಎಂಸಿ ನೋಟಿಸ್ ಜಾರಿಗೊಳಿಸಿತ್ತು. ಬೆಳಗ್ಗೆ ಕಂಗನಾ ಪರ ವಕೀಲ ಬಾಂಬೆ ಹೈಕೋರ್ಟ್ ಗೆ ಬಿಎಂಸಿ ಕಾರ್ಯಾಚರಣೆ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ […]
ಬೆಂಗಳೂರು: ರಾಗಿಣಿ, ಸಂಜನಾ ಅರೆಸ್‌ಟ್ ಬಗ್ಗೆೆ ಏನೂ ಹೇಳಲ್ಲ. ಡ್ರಗ್‌ಸ್ ಕನ್ನಡ ಚಿತ್ರರಂಗದಲ್ಲಿ ಮಾತ್ರವೇ ಅಲ್ಲ. ಎಲ್ಲ ಕ್ಷೇತ್ರದಲ್ಲೂ ಡ್ರಗ್ ಜಾಲ ಇದೆ. ಇಡೀ ದೇಶ, ಇಡೀ...
ಬೆಂಗಳೂರು: ಕೊರೋನಾ ಹಿನ್ನೆೆಲೆಯಲ್ಲಿ ಚಿತ್ರೋದ್ಯಮಕ್ಕೂ ಸಾಕಷ್ಟು ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಬೇಕೆಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ...
ಮುಂಬೈ/ದೆಹಲಿ: ಬಾಲಿವುಡ್ ನಟಿ ರಿಯಾ ಚಕ್ರವರ್ತಿಯನ್ನು NCB (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ)ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ...
ಹೈದರಾಬಾದ್: ತೆಲುಗು ಚಿತ್ರತಂಡದ ಜನಪ್ರಿಯ ನಟ ಜಯಪ್ರಕಾಶ್ ರೆಡ್ಡಿ(74)ಯವರು ಇಂದು ಹೃದಯಾಘಾತದಿಂದ ಆಂಧ್ರ ಪ್ರದೇಶದ ಗುಂಟೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಹಾಸ್ಯ ಮತ್ತು ಖಳನಟನಾಗಿ ತೆಲುಗು ಚಿತ್ರರಂಗದಲ್ಲಿ ಮಿಂಚಿದ್ದ...
*ರಾಗಿಣಿ ವಿರುದ್ದ ಸೊಮೊಟೋ ಕೇಸ್ ದಾಖಲಾಗಿತ್ತು. ಬೆಂಗಳೂರು: ಕನ್ನಡದ ನಟಿ ರಾಗಿಣಿ ವಿರುದ್ದ ಡ್ರಗ್‌ಸ್ ಕುರಿತ ಪ್ರಕರಣದಲ್ಲಿ ತನಿಖೆ ನಡೆಯುತ್ತಿಿರುವ ಈ ಸಂದರ್ಭದಲ್ಲಿ ಆಕೆಯ ವಿಚಾರಣೆ ನಡೆಸಿದರೂ,...
ಕನ್ನಡ ಚಿತ್ರರಂಗದಲ್ಲಿ ತನ್ನದೇ ವಿಶಿಷ್ಟ ನಟನೆಯ ಮೂಲಕ ಮನೆಮಾತಾಗಿರುವ ಹಿರಿಯ ನಟ ಅನಂತ್‌ನಾಗ್ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಇವರ ಮೂಲ ಹೆಸರು ಅನಂತ್ ನಾಗರಕಟ್ಟೆ....
ಮುಂಬೈ, ಬಾಲಿವುಡ್ ನಟಿ ಸುಷ್ಮಿತಾ ಸೇನ್ ತಮ್ಮ ಫಿಟ್ನೆಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸುಷ್ಮಿತಾ ಸೇನ್ ಅವರ ಫಿಟ್ನೆಸ್ ಬಗ್ಗೆ ಚರ್ಚಿಸುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲಿ...
ಉಪೇಂದ್ರ, ಆರ್.ಚಂದ್ರು ಕಾಂಬಿನೇಷನ್‌ದಲ್ಲಿ ವಿಭಿನ್ನತೆ, ವಿಶೇಷತೆ ಇರುವ ‘ಕಬ್ಜ’ ಚಿತ್ರವು ಕನ್ನಡ ಸೇರಿದಂತೆ ಏಲು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಮಹೂರ್ತ ಕೂಡ ನೆರವೇರಿದೆ. ಕತೆಯು...