commerce
Gold Rate: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್. ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ಹೆಚ್ಚಳವಾಗಿಲ್ಲ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 10 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 11 ರೂ. ಕಡಿಮೆಯಾಗಿತ್ತು. ಭಾನುವಾರ ಅದೇ ದರ ಮುಂದುವರಿದಿದ್ದರೆ ಸೋಮವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 25 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 27 ರೂ. ಕಡಿಮೆಯಾಗಿತ್ತು. ಇಂದು ಅದೇ ಬೆಲೆ ಮುಂದುವರಿದಿದೆ.
Nitin Gadkari: ಭಾರತದಲ್ಲಿ ಶೀಘ್ರದಲ್ಲಿಯೇ ಡೀಸೆಲ್ ವಾಹನಗಳ ಉತ್ಪಾದನೆಗೆ ಫುಲ್‌ಸ್ಟಾಪ್ ಬೀಳಲಿದೆ. ಹೌದು, ಪರಿಸರ ಮಾಲಿನ್ಯ ಕಡಿಮೆ ಮಾಡಲು ಪಣ ತೊಟ್ಟಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ...
Samsung Washing Machine: ಎಐ ವಾಶ್, ಎಐ ಎನರ್ಜಿ, ಎಐ ಕಂಟ್ರೋಲ್ ಮತ್ತು ಎಐ ಇಕೋಬಬಲ್ ಫೀಚರ್‌ಗಳನ್ನು ಹೊಂದಿರುವ ಹೊಚ್ಚ ಹೊಸ, 12 ಕೆಜಿ ಸಾಮರ್ಥ್ಯದ ಎಐ...
ಸ್ಟಾಕ್‌ಗಳು ಮತ್ತು ಬಾಂಡ್‌ಗಳಲ್ಲಿ ಲಾಭ ಇದೆ ಎಂದು ಗೊತ್ತಿದ್ದರೂ ಅದರ ಕಾರ್ಯ ವಿಧಾನ ಹೇಗೆ ಎಂಬುದರ ಅರಿವಿಲ್ಲದೆ ಅನೇಕ ಮಂದಿ ಹೂಡಿಕೆ ಮಾಡಲು ಹಿಂಜರಿಯುತ್ತಾರೆ. ಅಂತಹವರು...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರಿಳಿತಕ್ಕೆ ಸಾಕ್ಷಿಯಾಗಿದ್ದ ಚಿನ್ನದ ಬೆಲೆ ಇಂದು (ಸೆಪ್ಟೆಂಬರ್ 2) ಇಳಿಕೆಯಾಗಿದೆ (Gold Rate). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ...
ಹೊಸ ದಿಲ್ಲಿ : ಕಳೆದ ಆಗಸ್ಟ್‌ನಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ (GST collection) ಶೇ.10 ಹೆಚ್ಚಳವಾಗಿದ್ದು, 1.74 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. 2023ರ ಆಗಸ್ಟ್‌ನಲ್ಲಿ 1,59,069 ಕೋಟಿ...
ನವದೆಹಲಿ :ಭಾರತದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ನಂತರ ಇದೀಗ ಭಾರತೀಯ ರೈಲ್ವೆ ಹೊಸ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು...
ಬೆಂಗಳೂರು: ಹಬ್ಬಗಳ ಋತು ಆರಂಭವಾಗಿದೆ. ಗಣೇಶ ಚರ್ತುಥಿ, ದೀಪಾವಳಿ, ನವರಾತ್ರಿ ಹೀಗೆ ಸಾಲು ಸಾಲು ಹಬ್ಬಗಳು ಬರಲಿವೆ. ಈ ಹಿನ್ನೆಲೆಯಲ್ಲಿ ವಿವಿಧ ಕಂಪನಿಗಳು ತಮ್ಮ ಉತ್ಪನ್ನಗಳಿಗೆ ಕೊಡುಗೆ...
ಬೆಂಗಳೂರು: ಚಿನ್ನದ ಬೆಲೆ ಇಂದು (ಸೆಪ್ಟೆಂಬರ್ 1) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು...