ನ್ಯೂಯಾರ್ಕ್: ಭಾರತದ ಅಸಂಘಟಿತ ವಲಯದ ಕಾರ್ಮಿಕರ ಮೇಲೆ ಕೋವಿಡ್ -೧೯ ಹೆಚ್ಚಿನ ಪರಿಣಾಮ ಉಂಟುಮಾಡಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಸುಮಾರು ೪೦ ಕೋಟಿ ಜನರು ಮತ್ತಷ್ಟು ಬಡತನಕ್ಕೆ ಜಾರಲಿದ್ದಾರೆ ಎಂದು ಅಂದಾಜಿಸಲಾಗಿದೆ. ಜಗತ್ತಿನಾದ್ಯಂತ ಸುಮಾರು ೧೯.೫೦ ಕೋಟಿ ಉದ್ಯೋಗಗಳು ನಷ್ಟಗೊಳ್ಳುವ ಅಪಾಯವಿದೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್‌ಒ) “ಐಎಲ್‌ಒ ಮಾನಿಟರ್: ಕೋವಿಡ್ -೧೯ ಮತ್ತು ವರ್ಲ್ಡ್ ಆಫ್ ವರ್ಕ್” ಎಂಬ ಹೆಸರಿನ ವರದಿಯೊಂದನ್ನು ಬಿಡುಗಡೆ ಮಾಡಿದೆ. […]
ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ...
2020-21ರ ಬಜೆಟ್ ಘೋಷಣೆಯಾಗಿದ್ದು, ಕೆಲ ವಸ್ತುಗಳು ಅಗ್ಗ ಹಾಗೂ ಕೆಲ ವಸ್ತುಗಳು ತುಟ್ಟಿಯಾಗಿವೆ. ಗೃಹಬಳಕೆ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ....
ಅನಿವಾಸಿ ಭಾರತೀಯರ ಮೇಲೆ ತೆರಿಗೆ ವಿಧಿಸುವ ಹೊಸ ಮಸೂದೆಯೊಂದರ ಕುರಿತು ಎದ್ದಿದ್ದ ಗೊಂದಲಗಳನ್ನು ಸ್ಪಷ್ಟಪಡಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಇತರ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯರನ್ನು ತೆರಿಗೆ...
ನಿರ್ಭಯಾ ಹಂತಕರ ಪ್ರಕರಣವು ದೇಶದ ತಾಳ್ಮೆಯನ್ನೇ ಪರೀಕ್ಷೆ ಮಾಡುತ್ತಿದೆ ಎಂದು ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದ್ದು, ಅತ್ಯಾಚಾರಿಗಳ ಮರಣದಂಡವನ್ನು ಮುಂದೂಡುವ ಕೋರ್ಟ್‌ನ ಆದೇಶಕ್ಕೆ ಸ್ಟೇ ತರಲು...
ಶನಿವಾರ ಘೋಷಿಸಿದ 2020ರ ಬಜೆಟ್‌ನಲ್ಲಿ, ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವದ ಐದು ಸ್ಮಾರಕಗಳ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮವೊಂದು ಜನರ ಗಮನ ಸೆಳೆದಿದೆ. ಕಳೆದ ಸಹಸ್ರಮಾನ ಹಾಗೂ ಯುಗಗಳಷ್ಟು...
ಅಗ್ಗ ? ಉತ್ಪನ್ನ ಕಾರಣ ಆಮದಾದ ಸುದ್ದಿ ಮುದ್ರಣ, ಹಗುರ ಕೋಟೆಡ್ ಪೇಪರ್ ಆಮದು ಸುಂಕವನ್ನು 5%ಗೆ ಇಳಿಕೆ ಮಾಡಲಾಗಿದೆ. ಕಚ್ಛಾ ಸಕ್ಕರೆ, ಕೃಷಿ-ಜಾನುವಾರು ಆಧರಿತ ಉತ್ಪನ್ನಗಳು,...
2020-21ರ ಕೇಂದ್ರ ಮುಂಗಡ ಪತ್ರವನ್ನು ಮುಂದಿಟ್ಟ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಮೇ 2019ರಲ್ಲಿ ಭಾರೀ ಬಹುಮತ ಪಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ...
ನೀರಿನ ಸಂರಕ್ಷಣೆ ಹಾಗೂ ಜಲಭದ್ರತೆ ಕುರಿತಂತೆ ರಾಷ್ಟ್ರ ಮಟ್ಟದಲ್ಲಿ ಆಂದೋಲನಕ್ಕೆ ಕರೆ ನೀಡುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ, ಈ ಕುರಿತಂತೆ ಈ ಬಾರಿಯ ಬಜೆಟ್‌ನಲ್ಲಿ...
2022ರ ವೇಳೇಗೆ ರೈತರ ಆದಾಯ ದುಪ್ಪಟ್ಟು ಮಾಡುವ ಮಾತುಗಳನ್ನಾಡುತ್ತಿರುವ ಕೇಂದ್ರ ಸರ್ಕಾರದ ಆಶಯಗಳನ್ನು ಪ್ರತಿಧ್ವನಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೃಷಿ ಕ್ಷೇತ್ರ ಹಾಗೂ ರೈತರ...