ಕ್ರಿಕೆಟ್
ದೇವದತ್ ಪಡಿಕ್ಕಲ್ (102 ರನ್) ಶತಕ ಹಾಗೂ ಬೌಲರ್‌ಗಳ ಶಿಸ್ತುಬದ್ದ ಬೌಲಿಂಗ್ ದಾಳಿಯ ನೆರವಿನಿಂದ ಕರ್ನಾಟಕ ತಂಡ, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬರೋಡ ಎದುರು 5 ರನ್‌ಗಳ ರೋಚಕ ಗೆಲುವು ಸಾಧಿಸಿತು.
ನವದೆಹಲಿ: ಇಂಗ್ಲೆಂಡ್ ವಿರುದ್ದ ಮುಂಬರುವ ಏಕದಿನ ಸರಣಿಯಲ್ಲಿ(IND vs ENG) ಆಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡದ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್‌ಗೆ ಸೂಚನೆ...
ದೇವದತ್ ಪಡಿಕ್ಕಲ್ (Devdutt Padikkal), ಶನಿವಾರ (ಜನವರಿ 11) ಬರೋಡಾ ವಿರುದ್ಧ ವಿಜಯ್ ಹಝಾರೆ ಟ್ರೋಫಿಯ ಫ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಶತಕ (102...
ಭಾರತೀಯ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ರಾಹುಲ್ ದ್ರಾವಿಡ್ (Rahul Dravid's Birthday) ಅವರು ಶನಿವಾರ ತಮ್ಮ 52ನೇ ಹುಟ್ಟು ಹಬ್ಬವನ್ನು...
ನವದೆಹಲಿ: ಬಾಂಗ್ಲಾದೇಶ ತಂಡದ ಮಾಜಿ ನಾಯಕ ತಮೀಮ್ ಇಕ್ಬಾಲ್ (Tamim Iqbal Retirement) ಅವರು ಎರಡನೇ ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎರಡನೇ ಬಾರಿ ವಿದಾಯ ಹೇಳಿದ್ದಾರೆ. ಇದಕ್ಕೂ...
IND vs ENG: ಇಂಗ್ಲೆಂಡ್ ವಿರುದ್ಧದ ವೈಟ್ ಬಾಲ್ ಸರಣಿಯಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕಮ್‌ಬ್ಯಾಕ್ ಮಾಡುವ ಸಾಧ್ಯತೆ ಇದೆ....
ರಾಜ್‌ಕೋಟ್: ಪ್ರತೀಕಾ ರಾವಲ್ (89 ರನ್) ಹಾಗೂ ತೇಜಲ್ ಹಸನ್ಬಿಸ್ (53* ರನ್) ಅವರ ಅರ್ಧಶತಕಗಳ ಬಲದಿಂದ ಭಾರತ ಮಹಿಳಾ ತಂಡ, ಐರ್ಲೆಂಡ್ ವಿರುದ್ಧ ಮೊದಲನೇ ಏಕದಿನ...
ಅಂತಾರಾಷ್ಟ್ರೀಯ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 4000 ರನ್‌ಗಳನ್ನು ಪೂರ್ಣಗೊಳಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಸ್ಮೃತಿ ಮಂಧಾನಾ ಬರೆದಿದ್ದಾರೆ....
ಬೆಂಗಳೂರು: ಹದಿನೆಂಟನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ ಅವರೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ...
Virat -Anushka : ವಿರಾಟ್ ಹಾಗೂ ಅನುಷ್ಕಾ ಶರ್ಮಾ ದಂಪತಿ ತಮ್ಮ ಇಬ್ಬರು ಮಕ್ಕಳಾದ ವಮಿಕಾ ಹಾಗೂ ಅಕಾಯ್ ಜೊತೆ ನೈನಿತಾಲ್‌ನ ಆಶ್ರಮಕ್ಕೆ...