ಕ್ರಿಕೆಟ್
ಟೀಂ ಇಂಡಿಯಾ ಆಟಗಾರ ವರುಣ್ ಆರೋನ್ ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ (Varun Aaaron Retirement) ವಿದಾಯ ಹೇಳಿದ್ದಾರೆ.
ನವದೆಹಲಿ: ವಿಶ್ವ ಕ್ರಿಕೆಟ್‌ನ ಪ್ರಸಕ್ತ ನಂ 1 ನಾಯಕನ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಮಾತಣಾಡಿದ್ದಾರೆ. ಆದರೆ, ಭಾರತಕ್ಕೆ ಟಿ20...
ತಮ್ಮ ಪತ್ನಿ ಧನಶ್ರೀ ವರ್ಮಾ ಅವರೊಂದಿಗೆ ವಿಚ್ಛೇದನದ ವದಂತಿ ಬಗ್ಗೆ ಇದೇ ಮೊದಲ ಬಾರಿ ಭಾರತದ ಹಿರಿಯ ಸ್ಪಿನ್ನರ್ ಯುಜ್ವೇಂದ್ರ ಚಹಲ್ (Yuzvendra Chahal) ಪ್ರತಿಕ್ರಿಯೆ...
ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್ ವಿದಾಯ ಹೇಳಿದ್ದ ಬಾರತದ ಮಾಜಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ( R Ashwin) ರಾಷ್ಟ್ರೀಯ ಭಾಷೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಯೊಂದನ್ನು...
Jasprit Bumrah: ಒಂದು ವೇಳೆ ರೋಹಿತ್ ಶರ್ಮಾ ಟೆಸ್ಟ್ ಕ್ಯಾಪ್ಟನ್ಸಿ ತೊರೆದರೆ ವೇಗಿ ಜಸ್‌ಪ್ರೀತ್ ಬುಮ್ರಾ ಬದಲಿಗೆ ಕೆಎಲ್ ರಾಹುಲ್ ಅಥವಾ ರಿಷಭ್ ಪಂತ್ ಅವರಲ್ಲಿ ಒಬ್ಬರಿಗೆ...
ನೂತನ ಟೆಸ್ಟ್ ಶ್ರೇಯಾಂಕದಲ್ಲಿ(ICC Test Rankings) ಟೀಮ್ ಇಂಡಿಯಾದ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ 12 ವರ್ಷಗಳ ಬಳಿಕ ಮತ್ತೊಮ್ಮೆ ಪಾತಾಳಕ್ಕೆ ಕುಸಿದಿದ್ದಾರೆ. ಆಸೀಸ್ ವಿರುದ್ಧದ ಬಾರ್ಡರ್-ಗವಾಸ್ಕರ್...
ತಮ್ಮ ಹದಿನಾಲ್ಕು ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ನ್ಯೂಜಿಲೆಂಡ್ ಸ್ಟಾರ್ ಬ್ಯಾಟ್ಸ್‌ಮನ್ ಮಾರ್ಟಿನ್ ಗಪ್ಟಿಲ್ (Martin Guptil) ಬುಧವಾರ (ಜನವರಿ 8) ವಿದಾಯ...
ರಚಿನ್ ರವೀಂದ್ರ (79 ರನ್) ಅರ್ಧಶತಕ ಹಾಗೂ ವಿಲಿಯಮ್ ರೌರ್ಕಿ (31ಕ್ಕೆ 3) ಅವರ ಮಾರಕ ಬೌಲಿಂಗ್ ದಾಳಿಯ ಸಹಾಯದಿಂದ ನ್ಯೂಜಿಲೆಂಡ್ ತಂಡ ಎರಡನೇ ಏಕದಿನ ಪಂದ್ಯದಲ್ಲಿ...
ಶ್ರೀಲಂಕಾ ಕ್ರಿಕೆಟ್ ತಂಡದ ಸ್ಪಿನ್ನರ್ ಮಹೇಶ್ ತೀಕ್ಷಣ ಅವರು ನ್ಯೂಜಿಲೆಂಡ್ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ (NZ vs SL) ಹ್ಯಾಟ್ರಿಕ್ ವಿಕೆಟ್ ಸಾಧನೆ...
ಆಸ್ಟ್ರೇಲಿಯಾ ಎದುರು ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ್ದ ಭಾರತ ತಂಡದ ಹಿರಿಯ ವೇಗಿ ಜಸ್‌ಪ್ರೀತ್ ಬುಮ್ರಾ (Jasprit Bumrah) ಅವರನ್ನು ...