Saturday, 17th May 2025

Murder Case siddapura

Murder Case: ಮಗುವನ್ನು ಕೊಲ್ಲುತ್ತೇನೆ ಎಂದವನನ್ನು ಭಾವಮೈದುನರೇ ಕೊಂದರು!

ಬೆಂಗಳೂರು: ತನ್ನ 20 ದಿನದ ಮಗುವನ್ನು ಕೊಲ್ಲುವುದಾಗಿ ಚಾಕು ತೋರಿಸಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಆತನ ಹೆಂಡತಿಯ ಸಹೋದರರೇ ಸೇರಿ ಕೊಲೆ (Murder Case) ಮಾಡಿದ್ದಾರೆ. ಕೊಲೆಯಾದವನ ಮೇಲೂ ಆರು ಪ್ರಕರಣಗಳಿದ್ದು, ಇದೀಗ ಕೊಲೆ ಮಾಡಿದವರು ಜೈಲು (Bengaluru crime news) ಸೇರಿದ್ದಾರೆ. ಈ ಘಟನೆ ಬೆಂಗಳೂರಿನ ಸಿದ್ದಾಪುರದಲ್ಲಿ ನಡೆದಿದೆ. ಸಲ್ಮಾನ್ ಖಾನ್ (29) ಕೊಲೆಯಾದ ಪತಿ. ಪತ್ನಿಯ ಸಹೋದರರಾದ ಉಮರ್ , ಶೊಯೇಬ್ ಹಾಗೂ ಅನ್ವರ್ ಕೊಲೆ ಆರೋಪಿಗಳಾಗಿದ್ದು, ಸದ್ಯ ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರದಲ್ಲಿ ವಾಸವಾಗಿದ್ದ […]

ಮುಂದೆ ಓದಿ

Actor Darshan

Actor Darshan: ದರ್ಶನ್‌ಗೆ ಮತ್ತೆ ಸಂಕಷ್ಟ; ಜಾಮೀನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಲು ಪೊಲೀಸರ ನಿರ್ಧಾರ

Actor Darshan: ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಗೃಹ ಇಲಾಖೆಗೆ ಪ್ರಸ್ತಾವನೆ...

ಮುಂದೆ ಓದಿ

Drug Seizure

Drug Seizure: ಬೆಂಗಳೂರಲ್ಲಿ ಹೊಸ ವರ್ಷಕ್ಕೆ ಕಿಕ್ಕೇರಿಸಲು ಸಂಗ್ರಹಿಸಿದ್ದ 24 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Drug Seizure: ಬೆಂಗಳೂರಿನಲ್ಲಿ ನೈಜೀರಿಯಾದ ಖತರ್ನಾಕ್ ಮಹಿಳೆಯೊಬ್ಬಳು ದಿನಸಿ ಸಾಮಗ್ರಿ ಜತೆ ಡ್ರಗ್ಸ್ ಇಟ್ಟು ಮಾರಾಟ ಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಾಳೆ. ಸದ್ಯ ಆಕೆಯಿಂದ ಸಿಸಿಬಿ ಪೊಲೀಸರು 24 ಕೋಟಿ...

ಮುಂದೆ ಓದಿ

Chennai Airport

Cocaine Capsules: 14 ಕೋಟಿ ರೂ. ಮೌಲ್ಯದ ಕೊಕೇನ್ ಕ್ಯಾಪ್ಸುಲ್ ಸೇವಿಸಿದ್ದ ಕೀನ್ಯಾ ಮಹಿಳೆ; ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧನ

Chennai Airport : ಕೀನಾದ ಮಹಿಳೆಯೊಬ್ಬಳು 14.2 ಕೋಟಿ ರೂ. ಮೌಲ್ಯದ ಕೊಕೇನ್ ಹೊಂದಿರುವ 90 ಕ್ಯಾಪ್ಸುಲ್‌ಗಳನ್ನು ಸೇವಿದ್ದು, ಕಸ್ಟಮ್ಸ್ ಅಧಿಕಾರಿಗಳು ಚೆನ್ನೈ...

ಮುಂದೆ ಓದಿ

Bengaluru Techie
Bengaluru Techie: ಅತುಲ್‌ ಆತ್ಮಹತ್ಯೆ ಪ್ರಕರಣ; ಪತ್ನಿಯ ಚಿಕ್ಕಪ್ಪನಿಗೆ ಜಾಮೀನು

Bengaluru Techie : ಅತುಲ್‌ ಪತ್ನಿ ನಿಖಿತಾ ಸಿಂಘಾನಿಯಾ ಚಿಕ್ಕಪ್ಪ ಸುಶೀಲ್‌ ಸಿಂಘಾನಿಯಾಗೆ ಅಲಹಾಬಾದ್ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು...

ಮುಂದೆ ಓದಿ

Pavithra-Gowda
Pavithra Gowda: ಬರೋಬ್ಬರಿ 6 ತಿಂಗಳ ಬಳಿಕ ಜೈಲಿನಿಂದ ಪವಿತ್ರಾ ಗೌಡ ರಿಲೀಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Ranuka Swamy murder Case) ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ....

ಮುಂದೆ ಓದಿ

Mass Shooting
Mass Shooting: ಅಮೆರಿಕದ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿನಿ; ಕನಿಷ್ಠ ಐವರ ಸಾವು

Mass Shooting: ಅಮೆರಿಕದಲ್ಲಿ ಮತ್ತೊಂದು ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 5 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ...

ಮುಂದೆ ಓದಿ

sabarimala self harming
Sabarimala Temple: ಶಬರಿಮಲೆ ಅಯ್ಯಪ್ಪನ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ; ಆಘಾತಕಾರಿ ವಿಡಿಯೋ

ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ (Sabarimala Temple) ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ....

ಮುಂದೆ ಓದಿ

Self Harming
Self Harming: ಕೆಲಸದ ಒತ್ತಡದಿಂದ ಬೇಸತ್ತು ಮುಖ್ಯೋಪಾಧ್ಯಾಯ ಆತ್ಮಹತ್ಯೆ

ಚನ್ನಪಟ್ಟಣ: ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರೊಬ್ಬರು (School Head Master) ವಿಷ ಕುಡಿದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ (Channapatna news) ತಾಲೂಕಿನ ಕುವೆಂಪು...

ಮುಂದೆ ಓದಿ

Self Harming
Self Harming: ಹೆಂಡ್ತಿ ಕಾಟಕ್ಕೆ ಬೇಸತ್ತು ಪ್ರಾಣ ಬಿಟ್ಟ ಮತ್ತೊಬ್ಬ ವ್ಯಕ್ತಿ; ಡೆತ್‌ ನೋಟ್‌ ಬರೆದು ಆತ್ಮಹತ್ಯೆ

Self Harming: ಪತ್ನಿಯ ಕಿರುಕುಳ ಹಾಗೂ ಅಕೆಯ ಅಕ್ರಮ ಸಂಬಂಧದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಘಟನೆ ನಡೆದಿದೆ....

ಮುಂದೆ ಓದಿ