ಅಪರಾಧ
ಕಾರವಾರ: ತಾಯಿಯ ತಿಥಿ ಕಾರ್ಯವನ್ನು ಮುಗಿಸಿ ಮರಳಲಿದ್ದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ (Karwar Murder Case) ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣದಲ್ಲಿ (Karawar news) ನಡೆದಿದೆ. ಉದ್ಯಮಿಯ ಪತ್ನಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾತಕಿಗಳು ಪರಾರಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಜಾನೆ 5 ಗಂಟೆಯ ಸುಮಾರಿಗೆ ರಾಜು ನಾಯ್ಕ್ (52) ಎಂಬವರ ಮನೆಗೆ ದುಷ್ಕರ್ಮಿಗಳ ತಂಡ ಬಂದಿದೆ. ಪೂನಾಕ್ಕೆ ತೆರಳಲು ಕಾರಿಗೆ ಬ್ಯಾಗ್ ತುಂಬುತ್ತಿರುವ ವೇಳೆಯಲ್ಲಿ […]
ಸ್ಟಾರ್ ಹೆಲ್ತ್ ಇನ್ಶೂರೆನ್ಸ್ ಕಂಪೆನಿಯ (Star Health Insurance) 31 ಮಿಲಿಯನ್ ಗ್ರಾಹಕರ ಸೂಕ್ಷ್ಮ ವೈದ್ಯಕೀಯ ವರದಿಗಳು ಸೇರಿ ಹ್ಯಾಕ್ ಮಾಡಲಾಗಿರುವ ಎಲ್ಲ ಮಾಹಿತಿಗಳನ್ನು ಸಂದೇಶ...
ಮಹಿಳೆಯೊಬ್ಬರು ಮಗುವನ್ನು ಹಿಡಿದುಕೊಂಡು ತೆರೆದ ಬಾವಿ ಕಟ್ಟೆ ಮೇಲೆ ಕುಳಿತು ಅಪಾಯಕಾರಿಯಾಗಿ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಇದಕ್ಕೆ ಅನೇಕ...
Bengaluru woman murder: ಪ್ರಕರಣದ ಆರೋಪಿ ಪತ್ತೆಗಾಗಿ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಪ್ರಕರಣ ನಡೆದ ಮನೆಯ ಸುತ್ತಮುತ್ತಲಿನ...
Bengaluru Murder: ಮಹಿಳೆ ಕೊಲೆ ಪ್ರಕರಣದ ಆರೋಪಿಯ ಪತ್ತೆಗಾಗಿ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ನೇತೃತ್ವದಲ್ಲಿ 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಮಹಿಳೆಯೊಂದಿಗೆ ಕೊನೆಯ ಬಾರಿಗೆ...
ಬೆಂಗಳೂರು: ಬೈಕ್ ಯೂಟರ್ನ್ ತೆಗೆದುಕೊಳ್ಳುವಾಗ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸ್ಥಳದಲ್ಲೇ ದಂಪತಿ ದುರ್ಮರಣ ಹೊಂದಿರುವ ಘಟನೆ (Road Accident) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ನಡೆದಿದೆ. ಹೊಸಕೋಟೆ...
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾದ ಪವಿತ್ರಾ ಗೌಡ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ನೀಡಲು ನಿರಾಕರಿಸಿತ್ತು. ಆದರೆ, ದರ್ಶನ್ ಮಾತ್ರ...
MLA Munirathna: ಒಕ್ಕಲಿಗ ಸಮುದಾಯದ ನಾಯಕರು, ಸಿಎಂ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿಯಾಗಿ, ಮಾಜಿ ಸಚಿವ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ಮನವಿ ಮಾಡಿದ್ದರು....
Puneeth Kerehalli: ತುಮಕೂರು ನಗರದಲ್ಲಿ ಶನಿವಾರ ಹಿಂದು ಮಹಾಗಣಪತಿ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚರ್ಚ್ ವೃತ್ತದ ಬಳಿ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಿತ್ತು. ಆದರೆ, ಅವರು...
Murder Case: ಹೊರರಾಜ್ಯದ 26 ವರ್ಷದ ಯುವತಿಯ ಕೊಲೆಯಾಗಿದ್ದು, ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ....