ಬಾಗಲಕೋಟೆ : ಜಿಲ್ಲೆಯ ಬಿದರಿ ಕಲ್ಮಠದ ಶಿವಲಿಂಗ ಸ್ವಾಮೀಜಿಗಳು (63) ಲಿಂಗೈಕ್ಯರಾಗಿದ್ದಾರೆ. ಅವರು ಹೃದಯಾಘಾತದಿಂದ ನಿಧನರಾದರು ಎಂದು ಮಠದ ಮೂಲಗಳು ತಿಳಿಸಿವೆ. ಬಾಗಲಕೋಟೆ ಜಿಲ್ಲೆ ಜಮ ಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ಮಠಕ್ಕೆ ಸ್ವಾಮೀಜಿಗಳಾಗಿರುವ ಇವರು ಸಾಮಾಜಿಕ, ಆಧ್ಯಾತ್ಮಿಕವಾಗಿ ಜನರಿಗೆ ಪ್ರೇರಕ ಶಕ್ತಿಯಾಗಿದ್ದರು. ಗುರುವಾರ ರಾತ್ರಿ ಮಲಗಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಮಠದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ. ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ. ವೀರಶೈವ ಲಿಂಗಾಯತ ಸಂಪ್ರ ದಾಯ ಪ್ರಕಾರ ಅಂತ್ಯಸಂಸ್ಕಾರ ನಡೆಯಲಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ […]
ಬಾಗಲಕೋಟೆ : ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ಸಹಾಯಧನ, ರೈತರಿಗೆ ಜೀವವಿಮೆ ನೀಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬಾಗಲಕೋಟೆ...
ಬಾಗಲಕೋಟೆ: ಲೈಗಿಂಕ ಅಲ್ಪಸಂಖ್ಯಾತರು ಸಮಾಜದಲ್ಲಿ ಗೌರವದಿಂದ ಜೀವನ ನಡೆಸುವಂತೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ರಮ ಚೇತನ-2022 ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾ...
ಬಾಗಲಕೋಟೆ: ಪ್ರಧಾನಿ ಮೋದಿಯಿಂದ ಪ್ರಶಂಸೆಗೆ ಒಳಗಾಗಿದ್ದ ಶ್ವಾನ ಪ್ರಧಾನಿ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ. ಈ ಮೂಲಕ ಭಾರತೀಯ ಸೇನೆ, ಐಟಿಬಿಪಿ, ಪೊಲೀಸ್ ಇಲಾಖೆ...
ಬಾಗಲಕೋಟೆ: ದಾವಣಗೆರೆಯಲ್ಲಿ ಬುಧವಾರ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನ ಅಪಘಾತಕ್ಕೀಡಾಗಿ ಒಬ್ಬ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಸಿದ್ಧರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್...
ಬಾಗಲಕೋಟೆ: ಚಿತ್ತೂರು ಬಳಿ ಅಪಘಾತದಲ್ಲಿ ಕಾನ್ಸ್ಟೇಬಲ್ ಅನಿಲ್ ಮೃತಪಟ್ಟಿದ್ದು, ಜಮಖಂಡಿಯ ಚಿಕ್ಕಲಕಿಯಲ್ಲಿ ಸರ್ಕಾರಿ ಗೌರವದೊಂದಿಗೆ ಸಂಸ್ಕಾರ ಮಾಡಲಾಗಿದೆ. ಬಾಗಲಕೋಟೆಯ ಜನರು ಕಾನ್ಸ್ಟೇಬಲ್ ಬೀಳ್ಕೊಟ್ಟರು. ಮಂಗಳವಾರ ಗ್ರಾಮಕ್ಕೆ ಅನಿಲ್ ಮುಳಿಕ್...
ಬಾಗಲಕೋಟೆ: ಮಾನವೀಯತೆ ದೃಷ್ಟಿಯಿಂದ ಹಣ ನೀಡಲಾಗಿತ್ತು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕುಳಗೇರಿ ಕ್ರಾಸ್ ಘಟನೆಯಲ್ಲಿ ಗಾಯಾಳುಗಳಿಗೆ ನೀಡಿದ್ದ ಹಣವನ್ನು ಸಿದ್ದರಾಮಯ್ಯ ಅವರ ವಾಹನದತ್ತ...
ಬಾಗಲಕೋಟೆ: ಅಸ್ಸಾಂನಲ್ಲಿ ಸಿಡಿಲು ಬಡಿದು ಕರ್ನಾಟಕದ ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಬಿಎಸ್ ಎಫ್ ಯೋಧ ಹುತಾತ್ಮರಾಗಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಾತ್ರಿ ಸುಮಾರಿಗೆ ಸಿಡಿಲು ಬಡಿದು...