Sunday, 11th May 2025

ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿಂದಲೇ ಸಜ್ಜಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ(ಗ್ರಾ) ಜಿಲ್ಲಾ ಮಟ್ಟದ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಪ್ರ-ಶಿಕ್ಷಣ ವರ್ಗ ಪ್ರಧಾನಿ ನರೇಂದ್ರ ಮೋದಿಯವರಿಂದ ಭಾರತಕ್ಕೆ ವಿಶ್ವಮಾನ್ಯತೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಬರಲಿರುವ ಎಪ್ರೀಲ್-ಮೇ ತಿಂಗಳಲ್ಲಿ ಜರುಗಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗಲು ಕಾರ್ಯಕರ್ತರು ಈಗಿನಿಂದಲೇ ಚುನಾವಣೆಯ ಸಿದ್ಧತೆಯಲ್ಲಿ ತೊಡಗಬೇಕು. ಈ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಸೋಮವಾರ ತಾಲೂಕಿನ […]

ಮುಂದೆ ಓದಿ

ನಿಯಮ ಉಲ್ಲಂಘಿಸಿ ಪರವಾನಗಿ: ಲೋಕಾಯುಕ್ತರಿಗೆ ದೂರು

ಶಹಾಪುರ : ನಗರದಲ್ಲಿ ಸಿ. ಎಲ್ -7 ( ಹೋಟಲ್ ಮತ್ತು ವಸತಿ ಗೃಹದಲ್ಲಿ ಮದ್ಯ ಮಾರಾಟ ) ಮಾರ್ಗಸೂಚಿ ಉಲ್ಲಂಘಿಸಿ ನಕಲಿ ದಾಖಲೆಗಳ ಮೇಲೆ ಅಬಕಾರಿ...

ಮುಂದೆ ಓದಿ

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ: 1 ಲಕ್ಷ ಲೀಟರ್ ಹಾಲು ವ್ಯರ್ಥ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಪಲ್ಟಿಯಾದ ಪರಿಣಾಮ 1 ಲಕ್ಷಕ್ಕೂ ಅಧಿಕ ಲೀಟರ್ ಹಾಲು ರಸ್ತೆ ಪಾಲಾಗಿದೆ. ನಗರದ ಮಿಲಿಟರಿ ಮಹಾದೇವ ಟೆಂಪಲ್ ಬಳಿಯ...

ಮುಂದೆ ಓದಿ

ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳಿಂದ ಗಡಿಯಲ್ಲಿ ಕನ್ನಡ ಕಟ್ಟುವ ಕೈಂಕರ್ಯ ತೊಟ್ಟಿದ್ದ ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ...

ಮುಂದೆ ಓದಿ

ನವೆಂಬರ್ 2ರ ಸಂಜೆವರೆಗೆ ಕರಾಳ ದಿನಾಚರಣೆಯಲ್ಲಿ ಪ್ರವೇಶ ನಿಷೇಧ

ಬೆಳಗಾವಿ: ನವೆಂಬರ್ 1 ರಂದು ಆಚರಿಸಲಾದ ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ತಡೆಯಲು ಜಿಲ್ಲಾಡಳಿತವು ಮಹಾರಾಷ್ಟ್ರದ ಮೂವರು ಸಚಿವರು ಮತ್ತು ಒಬ್ಬ ಸಂಸದರಿಗೆ...

ಮುಂದೆ ಓದಿ

ಸಾರ್ವಜನಿಕ ಗಣೇಶೋತ್ಸವಕ್ಕೆ 119ನೇ ವರ್ಷದ ಸಂಭ್ರಮ

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ...

ಮುಂದೆ ಓದಿ

ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪಕ್ರಿಯೆ ಆರಂಭ

ಬೆಳಗಾವಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಆರಂಭ ವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿ ದ್ದಾರೆ....

ಮುಂದೆ ಓದಿ

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ: ಮೂವರ ಬಂಧನ

ಬೆಳಗಾವಿ: ಜಿಲ್ಲೆಯ ಕಾಗವಾಡ ಠಾಣಾ ವ್ಯಾಪ್ತಿಯಲ್ಲಿ ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರನ್ನು ಬಂಧಿಸಲಾಗಿದೆ. ಸಾಗರ ಜಾಧವ್, ಆರೀಫ್ ಸಾಗರ, ಲಕ್ಷ್ಮಣ್ ನಾಯಕ್ ಬಂಧಿತ ಆರೋಪಿಗಳು....

ಮುಂದೆ ಓದಿ

ನಕಲಿ ಅಂಕಪಟ್ಟಿ ನೀಡಿದ ವಿದ್ಯಾರ್ಥಿಗಳ ಪ್ರವೇಶ ತಿರಸ್ಕರಿಸಿದ ವಿಟಿಯು

ಬೆಳಗಾವಿ: ನಕಲಿ ಅಂಕಪಟ್ಟಿ ನೀಡಿದ ಹಿನ್ನೆಲೆಯಲ್ಲಿ 51 ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಾತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಿರಸ್ಕರಿಸಿದೆ. ಮೊದಲ ವರ್ಷದ ಇಂಜಿನಿಯರಿಂಗ್‌ನ ವಿವಿಧ ವಿಭಾಗಗಳಿಗೆ ಈ ವಿದ್ಯಾರ್ಥಿಗಳು ಪ್ರವೇಶ...

ಮುಂದೆ ಓದಿ

ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟ ವೃದ್ದೆ

ಬೆಳಗಾವಿ: ಯರಗಟ್ಟಿ ತಾಲೂಕಿನ ಯರಝರ್ವಿಯಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ವೃದ್ದೆಯೊಬ್ಬರು ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 68 ವರ್ಷದ ಪಾರವ್ವ ಈಶ್ವರ ಸಿದ್ನಾಳ (ಪನದಿ)...

ಮುಂದೆ ಓದಿ