ಬೆಳಗಾವಿ: ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ರಿಲೀಸ್ ಮಾಡಿದ್ದ ಬೆನ್ನಲ್ಲೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವ ವಿಚಾರ ಪ್ರಸ್ತಾಪ ಮಾಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮತದಾರರ ಸೆಳೆಯೋದಕ್ಕೆ ಎಗ್ಗಿಲ್ಲದೇ ರಣತಂತ್ರ ರೂಪಿಸುತ್ತಿದ್ದು ,ಇದೀಗ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಧು-ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ಎರಡೂ ಮತಕ್ಷೇತ್ರದ […]
ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರತ್ನಾ ಮಾಮನಿ ಅವರು ನಾಮಪತ್ರದ ಸೆಟ್ ಜತೆ ಸಲ್ಲಿಸಿದ್ದ...
ಬೆಳಗಾವಿ : ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್ ಸವಧಿ ಶುಕ್ರವಾರ ಸಂಜೆ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಡಿಕೆಶಿ ಬಹಿ ರಂಗ ಪಡಿಸದ ಬೆನ್ನಲ್ಲೆ ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್ ಸವಧಿ ಪ್ರತಿಕ್ರಿಯೆ...
ಬೆಳಗಾವಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದ್ದಾರೆ. ಇದೇ ವೇಳೆ ಅವರು ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ವಿಶ್ವಾಸವಿತ್ತು...
ನಿಪ್ಪಾಣಿ: 2022ನೇ ವರ್ಷದ ಕರ್ನಾಟಕದ ಅತ್ಯುತ್ತಮ ಪೊಲೀಸ್ ಠಾಣೆಯಾಗಿ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪ್ರಶಸ್ತಿ ನೀಡಲಾಗಿದೆ. ರಾಜ್ಯದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯು...
ಬೆಳಗಾವಿ: ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಹುತಾತ್ಮ ದಿನ ಆಯೋಜನೆ ಮಾಡಿದ್ದು, ಮಹಾ ಸಂಸದ ಧೈರ್ಯಶೀಲ...
ಖಾನಾಪುರ: ತಾಲ್ಲೂಕಿನ ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಪ್ರೌಢಶಾಲೆಯ ಶಿಕ್ಷಕ, ವಿದ್ಯಾರ್ಥಿನಿಯ ಜತೆಗೆ ಇರುವ ‘ಖಾಸಗಿ ವಿಡಿಯೊ ‘ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ‘ಖಾಸಗಿ ಪ್ರೌಢಶಾಲೆಯ...
ಬೆಳಗಾವಿ: 2022-23ನೆ ಸಾಲಿನ ಪೂರಕ ಅಂದಾಜುಗಳ ಎರಡನೆ ಬೇಡಿಕೆಗಳ ಮೇಲಿನ ಪ್ರಸ್ತಾವನೆಗಳ ಮೇಲೆ ಚರ್ಚೆ ನಡೆಯು ತ್ತಿದ್ದ ಸಂದರ್ಭ ಕಂದಾಯ ಸಚಿವ ಆರ್.ಅಶೋಕ್ ರನ್ನು ಸ್ಪೀಕರ್ ವಿಶ್ವೇಶ್ವರ...
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿರಬೇಕಾದ ಗ್ರಾಮದಲ್ಲಿ ಅನಾರೋಗ್ಯದಿಂದ ಜನರು...
ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನ ರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ...