Saturday, 10th May 2025

ಇಂದಿನಿಂದ ಮೂರು ದಿನ ಕಿತ್ತೂರು ಉತ್ಸವ

ಬೆಳಗಾವಿ : ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸ ಲಿದ್ದು, ಅ.23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವ ದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ ರಾಜಾ ಮಲ್ಲಸರ್ಜ ವೇದಿಕೆ ಹಾಗೂ ಸಂಗೊಳ್ಳಿ ರಾಯಣ್ಣ ವೇದಿಕೆಗಳಲ್ಲಿ ಮೂರು ದಿನಗಳವರೆಗೆ ವೈದ್ಯವಿದ್ಯಮಯ […]

ಮುಂದೆ ಓದಿ

ಸದ್ಯದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ: ಬೊಮ್ಮಾಯಿ

ಬೆಳಗಾವಿ: ಸದ್ಯದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯ ಸಂಬಂಧ ನವದೆಹಲಿಗೆ ಭೇಟಿ ನೀಡಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜನಸಂಕಲ್ಪ ಯಾತ್ರೆ ಸಂದರ್ಭದಲ್ಲಿಯೇ ನವದೆಹಲಿಗೆ...

ಮುಂದೆ ಓದಿ

ಬ್ರೇಕ್​ ಫೇಲ್​: ಕಬ್ಬಿನ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್

ಬೆಳಗಾವಿ: ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್​ ಫೇಲ್​ ಆಗಿ ಕಬ್ಬಿನ ಗದ್ದೆಗೆ ನುಗ್ಗಿದೆ. ಕೆಎಸ್​ಆರ್​ಟಿಸಿ ಬಸ್ ಸೋಮಾಪುರ ಗ್ರಾಮದಿಂದ...

ಮುಂದೆ ಓದಿ

ಯೋಧರಿಂದಲೇ ಧ್ವಜಾರೋಹಣ

ಬೆಳಗಾವಿ: ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮಸ್ಥರೆಲ್ಲ ಸೇರಿ ವಿಶೇಷವಾಗಿ ಸ್ವತಂತ್ರ ದಿನದ ಅಮೃತ ಮಹೋತ್ಸವವನ್ನು ಆಚರಣೆ ಮಾಡಿದ್ದಾರೆ....

ಮುಂದೆ ಓದಿ

ಅತಿ ಎತ್ತರದ ಧ್ವಜಸ್ತಂಭದ ಮೇಲೆ ಹಾರಾಡಿದ ತ್ರಿವರ್ಣಧ್ವಜ

ಬೆಳಗಾವಿ: ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ...

ಮುಂದೆ ಓದಿ

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸರ್ಕಾರಿ ಬಸ್ ಅಪಘಾತ: ಐವರಿಗೆ ಗಾಯ

ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮಬ್ಬು ಕವಿದು, ದಾರಿ ಸರಿ ಕಾಣದೆ ಬಸ್​ ಪಲ್ಟಿಯಾದ ಪ್ರಕರಣ ನಡೆದಿದೆ. ಬೆಳಗಾವಿಯ ಬಡಕೊಳ್ಳಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ...

ಮುಂದೆ ಓದಿ

ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಸಮೀಪ ಬ್ರೇಕ್ ಫೇಲ್ ಆದ ಪರಿಣಾಮ, ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ ಗಳಾಗಿವೆ. ಜಿಲ್ಲೆಯ ಅಥಣಿ ತಾಲೂಕಿನ ಕೊಟನೂರು ಗ್ರಾಮದ...

ಮುಂದೆ ಓದಿ

ಕಾಂಗ್ರೆಸ್ ಯುವ ನಾಯಕಿ ನವ್ಯಶ್ರಿ ವಿರುದ್ದ ಎಫ್ಐಆರ್ ದಾಖಲು

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಎಂದು ಗುರುತಿಸಿಕೊಂಡಿರುವ ನವ್ಯಶ್ರಿ ರಾಮ ಚಂದ್ರರಾವ್ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ...

ಮುಂದೆ ಓದಿ

ಧಾರಾಕಾರ ಮಳೆ: 317 ಮನೆಗಳ ಕುಸಿತ

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದ್ದು, ಈವರೆಗೆ 317 ಮನೆಗಳು ಕುಸಿದಿವೆ. ಚಿಕ್ಕೋಡಿ ತಾಲ್ಲೂಕಿನಲ್ಲಿ 82, ಚನ್ನಮ್ಮನ ಕಿತ್ತೂರು ತಾಲ್ಲೂಕಿನಲ್ಲಿ 39, ರಾಮದುರ್ಗ ತಾಲ್ಲೂಕಿನಲ್ಲಿ 43,...

ಮುಂದೆ ಓದಿ

ಕ್ರೂಸರ್ ವಾಹನ ಪಲ್ಟಿ: 7 ಮಂದಿ ಸಾವು

ಬೆಳಗಾವಿ: ತಾಲೂಕಿನ ಕಣಬರಗಿ ಬಳಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಕ್ರೂಸರ್ ವಾಹನದಲ್ಲಿ ದಿನಗೂಲಿ ಕೆಲಸಕ್ಕಾಗಿ ಕಾರ್ಮಿಕರು...

ಮುಂದೆ ಓದಿ