Saturday, 10th May 2025

7 ಭ್ರೂಣಗಳ ಪತ್ತೆ ಪ್ರಕರಣ: ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಮೂಡಲಗಿ ಹಳ್ಳದಲ್ಲಿ 7 ಭ್ರೂಣಗಳು ಪತ್ತೆಯಾ ಗಿರುವ ಪ್ರಕರಣದ ಬೆನ್ನಲ್ಲೇ ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಅವ್ಯಾಹತವಾಗಿ ಭ್ರೂಣಗಳ ಹತ್ಯೆ ನಡೆಯುತ್ತಿವೆಯೇ ಎಂಬ ಅನುಮಾನ ಆರಂಭವಾಗಿದೆ. ಮೂಡಲಗಿ ಹಳ್ಳದಲ್ಲಿ ಪತ್ತೆಯಾದ 7 ಭ್ರೂಣಗಳ ಪೈಕಿ 6 ಗಂಡು ಭ್ರೂಣಗಳಾಗಿದ್ದು, ಒಂದು ಹೆಣ್ಣು ಭ್ರೂಣವಾಗಿದೆ. ಎಲ್ಲವೂ ಐದು ತಿಂಗಳಿನದ್ದಾಗಿದ್ದು, ಭ್ರೂಣಗಳ ಹತ್ಯೆಗೆ ಕಾರಣ ಮಾತ್ರ ನಿಗೂಢವಾಗಿದೆ. ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ನಡೆಸು ವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ನೀಡಿದ್ದಾರೆ. ಆರೋಗ್ಯ ಸಚಿವ […]

ಮುಂದೆ ಓದಿ

ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ: ಧಾರವಾಡ ಪೀಠ 

ಬೆಳಗಾವಿ: ತಾಯಿ, ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು...

ಮುಂದೆ ಓದಿ

ಪರಿಷತ್ ಚುನಾವಣೆ: ಬಿಜೆಪಿ ಶಾಸಕರಿಂದ ನೀತಿ ಸಂಹಿತೆ ಉಲ್ಲಂಘನೆ

ಬೆಳಗಾವಿ: ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ವಾಯವ್ಯ ಪದವೀಧರ ಹಾಗೂ...

ಮುಂದೆ ಓದಿ

ಕಾಲೇಜ್ ಬಸ್-ಕೆಎಸ್ಆರ್’ಟಿಸಿ ಬಸ್ ಡಿಕ್ಕಿ: 20 ಮಂದಿಗೆ ಗಾಯ

ಬೆಳಗಾವಿ : ರಾಜ್ಯದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ವೊಂದು ಕಾಲೇಜ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ...

ಮುಂದೆ ಓದಿ

ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು: ಎಂಇಎಸ್ ದಾಂಧಲೆ

ಬೆಳಗಾವಿ: ಬೆಳಗಾವಿಯಲ್ಲಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಎಂಇಎಸ್ ಕಾರ್ಯಕರ್ತರು ಹಲವರ ಮೇಲೆ ಹಲ್ಲೆ ಮಾಡಿದ್ದಾರೆ. ಧಾಮನೆ ಗ್ರಾಮದಲ್ಲಿ ಗುರುವಾರ ರಾತ್ರಿ ಮದುವೆ ಮೆರವಣಿಗೆ...

ಮುಂದೆ ಓದಿ