ಬೆಂಗಳೂರು: ರಾಜಧಾನಿಯಲ್ಲಿ (Bengaluru news) ಹೊಸ ವರ್ಷಾಚರಣೆಗೆ (new year celebration) ರಾತ್ರಿ 1 ಗಂಟೆಯವರೆಗೂ ಅವಕಾಶ ನೀಡಲಾಗಿದೆ. ನಂತರ ಶಾಂತಿಯುತವಾಗಿ ಮನೆಗೆ ತೆರಳಬೇಕು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್‌ಗೆ ಮುಂದಾಗಿದೆ. ಭದ್ರತೆಗೆ 11,000 ಪೊಲೀಸರನ್ನು ನಿಯೋಜಿಸಲಾಗಿದೆ. ಹೊಸ ವರ್ಷಾಚರಣೆಗೆ ಸರ್ಕಾರವು ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಅನುಮತಿ ನೀಡಿದೆ. ಸಾರ್ವಜನಿಕರಿಗೆ ನಿಗದಿತ ಸಮಯದ ಮಿತಿಯೊಳಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಪೊಲೀಸರು […]
ಬೆಂಗಳೂರು: ಬೆಂಗಳೂರಿನ (Bengaluru news) ಬ್ರಿಗೇಡ್ ರೋಡ್ ಮತ್ತಿತರ ತಾಣಗಳು ಸೇರಿದಂತೆ ಹಲವೆಡೆ ಹೊಸ ವರ್ಷಾಚರಣೆಗೆ (New year Celebration) ಭಾರಿ ಸಿದ್ಧತೆ ನಡೆದಿದೆ. ಆದರೆ ರಾಜ್ಯದ...
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯ (New Year Celebration) ಹಿನ್ನಲೆಯಲ್ಲಿ ಡಿಸೆಂಬರ್ 31ರಂದು ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರ (Bengaluru traffic) ನಿಷೇಧಿಸಲಾಗಿದೆ. ಜೊತೆಗೆ ಪಾರ್ಕಿಂಗ್ (Parking)...
Vishwavani Exclusive: ಯಂಗ್ ಆ್ಯಂಡ್ ಡೈನಾಮಿಕ್ ಮತ್ತು ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಸಂಸದ ಎಂದೇ ಕರೆಯಿಸಿಕೊಂಡಿರುವ ತೇಜಸ್ವಿ ಸೂರ್ಯ ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ವಧು...
ನಗರದಲ್ಲಿ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯುಎಸ್‌ಎಸ್‌ಬಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಜೆ ನೀಡದಂತೆ ಸೂಚನೆ ನೀಡಿದ್ದೇನೆ....
CM Siddaramaiah: ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ....
New Year Celebration: ಹೊಸ ವರ್ಷಾಚರಣೆ ನಿಮಿತ್ತ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದ್ದು, ಡಿಸೆಂಬರ್ 31ರ ರಾತ್ರಿ 8 ರಿಂದ ಮಧ್ಯರಾತ್ರಿ 2ರ ವರೆಗೆ ಪ್ರಮುಖ ರಸ್ತೆಗಳಲ್ಲಿ...
ಯೋಗರಾಜ್ ಭಟ್ ನಿರ್ದೇಶನದಲ್ಲಿ ʼಮನದ ಕಡಲುʼ ಚಿತ್ರ (Manada Kadalu Movie) ಮೂಡಿಬರುತ್ತಿದೆ. ʼಮುಂಗಾರು ಮಳೆʼ ಬಿಡುಗಡೆಯಾದ ದಿನವೇ ʼಮನದ ಕಡಲುʼ ಚಿತ್ರಕ್ಕಾಗಿ ನಿರ್ದೇಶಕ ಯೋಗರಾಜ್ ಭಟ್...
ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ...
ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ....