Thursday, 15th May 2025

Munirathna

ಪವರ್ ಸ್ಟಾರ್ ಹೆಸರಿನಲ್ಲಿ `ಫ್ಲವರ್ ಶೋ’: ಮುನಿರತ್ನ

ಬೆಂಗಳೂರು : ಲಾಲ್ ಬಾಗ್ ನಲ್ಲಿ ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ `ಫ್ಲವರ್ ಶೋ’ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು. ಲಾಲ್ ಬಾಗ್ ನ ಸಸ್ಯಶಾಸ್ತ್ರೀಯ ಉದ್ಯಾನದಲ್ಲಿ ಜನಪ್ರಿಯತೆಗಳಿಸಿದ್ದ ಪುಷ್ಪ ಪ್ರದರ್ಶನ ನಡೆಯಲಿದ್ದು, ಈ ಫ್ಲವರ್ ಶೋಗೆ ದಿ. ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ. ಆಗಸ್ಟ್ 5 ರಿಂದ ಆಗಸ್ಟ್ 15 ರವರೆಗೆ ಫ್ಲವರ್ ಶೋ ಆಯೋಜಿಸಲಾಗುವುದು. ಆಗಸ್ಟ್ 5 ರಂದು ಸಿಎಂ ಬಸವರಾಜ […]

ಮುಂದೆ ಓದಿ

CHAMARAJAPET playground

ನಾಳೆ ಚಾಮರಾಜಪೇಟೆ ಬಂದ್​

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಂದ್​ಗೆ ಸಾರ್ವಜನಿಕರು ಸೇರಿದಂತೆ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ವೇದಿಕೆ ಕರೆ ನೀಡಿದೆ. ಚಾಮರಾಜಪೇಟೆ 7ನೇ ಕ್ರಾಸ್​ನಲ್ಲಿರುವ ಆಟದ ಮೈದಾನ ಬಿಬಿಎಂಪಿ ಸ್ವತ್ತಾಗಿ ಉಳಿಯು...

ಮುಂದೆ ಓದಿ

ಬಾಟ್ಲಾ ಹೌಸ್ ಶೂಟೌಟ್ ನಲ್ಲಿ ಟೆರೆರಿಸ್ಟ್ ಸತ್ತಾಗ ಸೋನಿಯಾ ಗಾಂಧಿ ಅತ್ತಿದ್ದರಂತೆ

ಕಾಂಗ್ರೆಸ್ ವಿರುದ್ಧ ಪ್ರಹ್ಲಾದ ಜೋಶಿ ವಾಗ್ದಾಳಿ ಬೆಂಗಳೂರು: ರಾಜಸ್ಥಾನದಲ್ಲಿ‌ ನಡೆದ ಕನ್ಹಯ್ಯಲಾಲ್ ಕೊಲೆ ಆರೋಪಿಯಲ್ಲಿ ಒಬ್ಬ ಬಿಜೆಪಿ ನಾಯಕರ ಜೊತೆ ನಿಂತಿದ್ದ ಫೋಟೊವನ್ನು ಹರಿಬಿಟ್ಟು ಕೊಲೆಗಡುಕ ಬಿಜೆಪಿ...

ಮುಂದೆ ಓದಿ

ಕರ್ನಾಟಕದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿ ಆರಂಭ

ಬೆಂಗಳೂರು: ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಜೆ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ...

ಮುಂದೆ ಓದಿ

ಪರಿಸರವಾದಿ ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ

ಬೆಂಗಳೂರು: ರಾಜ್ಯ ಸರ್ಕಾರವು ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಸಾಲುಮರದ ತಿಮ್ಮಕ್ಕ(111)...

ಮುಂದೆ ಓದಿ

bbmp
ಬಕ್ರೀದ್ ಹಬ್ಬದಂದು ರಸ್ತೆ, ಜಂಕ್ಷನ್’ಗಳಲ್ಲಿ ನಮಾಜ್‌ ಮಾಡುವಂತಿಲ್ಲ: ಬಿಬಿಎಂಪಿ

ಬೆಂಗಳೂರು: ಬಕ್ರೀದ್ ಹಬ್ಬ ಜು.10ರಂದು ಆಚರಿಸಲಾಗುತ್ತಿದ್ದು, ರಸ್ತೆಗಳಲ್ಲಿ ಅಥವಾ ಜಂಕ್ಷನ್ ಗಳಲ್ಲಿ ನಮಾಜ್ ಮಾಡಬಾರದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು,...

ಮುಂದೆ ಓದಿ

ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿಗಳ ಪತ್ತೆಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಆಗ್ರಹ

ಬೆಂಗಳೂರು: ಸರಳ ವಾಸ್ತು ಮೂಲಕ ಜನ ಸೇವೆ ಮಾಡುತ್ತಿದ್ದ ಚಂದ್ರಶೇಖರ ಗುರೂಜಿ ಅವರ ಹತ್ಯೆ,ಅತ್ಯಂತ ದುಃಖ ದಾಯಕ ಮತ್ತು ಖಂಡನೀಯ. ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು...

ಮುಂದೆ ಓದಿ

ಜು.10 ರಂದು ಬೆಂಗಳೂರಿಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರು: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ರಾಷ್ಟ್ರಪತಿ ಚುನಾವಣೆಗೆ ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಮುರ್ಮು ಅವರು...

ಮುಂದೆ ಓದಿ

zameer ahmed
ಶಾಸಕ ಜಮೀರ್ ಅಹ್ಮದ್ ಖಾನ್’ಗೆ ಎಸಿಬಿ ಶಾಕ್

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ಮನೆ ಸೇರಿ ವಿವಿಧ ಕಡೆ...

ಮುಂದೆ ಓದಿ

ಪಿಎಸ್​ಐ ಹುದ್ದೆ ನೇಮಕಾತಿ ಹಗರಣ: ಎಡಿಜಿಪಿ ಅಮೃತ್​ ಪೌಲ್​ ಬಂಧನ

ಬೆಂಗಳೂರು: ಪಿಎಸ್​ಐ ಹುದ್ದೆ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್​ ಪೌಲ್​ ಅವರನ್ನ ಸಿಐಡಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಎಡಿಜಿಪಿ ಅವರ ಬಂಧನ ಭಾರೀ ಸಂಚಲನ ಮೂಡಿಸಿದೆ. ಮೊದಲ...

ಮುಂದೆ ಓದಿ