ಬೆಂಗಳೂರು: ವಿಧಾನ ಪರಿಷತ್‍ನ ಮೂವರು ಸದಸ್ಯರು ಜು.೪ರಂದು ನಿವೃತ್ತಿಯಾಗ ಲಿದ್ದಾರೆ. ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಚುನಾಯಿತರಾಗಿದ್ದ ನಿರಾಣಿ ಹಣಮಂತ ರುದ್ರಪ್ಪ , ಶಿಕ್ಷಕರ ಕ್ಷೇತ್ರದಿಂದ ಚುನಾ ಯಿತರಾಗಿದ್ದ ಅರುಣ್ ಶಹಾಪುರ, ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿದ್ದ ಕೆ.ಟಿ.ಶ್ರೀಕಂಠೇಗೌಡ ಅವರು ಸೋಮವಾರ ಪರಿಷತ್ ಸದಸ್ಯತ್ವದಿಂದ ನಿವೃತ್ತಿ ಹೊಂದುತ್ತಿದ್ದಾರೆ. ಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಆ ಸ್ಥಾನ ತೆರವಾಗಿದೆ. ನಾಲ್ಕೂ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸಿದ್ದು, ಬಿಜೆಪಿಯಿಂದ ಬಸವರಾಜ ಹೊರಟ್ಟಿ, […]
ಬೆಂಗಳೂರು : ಚಾಮರಾಜಪೇಟೆಯಲ್ಲಿ ಈದ್ಗಾ ಮೈದಾನ ವಿವಾದ ಸಂಬಂಧ ಜು.12 ರಂದು ನಾಗರಿಕ ಒಕ್ಕೂಟದಿಂದ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನ ಮಾಲೀಕತ್ವದ...
ಬೆಂಗಳೂರು: ಶಿಕ್ಷಣ ಇಲಾಖೆ ದಿವಾಳಿಯಾಗಿದೆ. ಅಪ್ರಯೋಜಕ ಶಿಕ್ಷಣ ಸಚಿವರಿಂದ ಶಿಕ್ಷಣ ಕ್ಷೇತ್ರ ಅಧ್ವಾನ ಸ್ಥಿತಿಯಲ್ಲಿದೆ ಎಂದು ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ದೇಶಕ್ಕೆ ಮಾದರಿಯಾಗಬೇಕಿದ್ದ...
ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇನ್ನೂ ಐದು ದಿನಗಳ...
ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ಜುಲೈ 2 ರಂದು ನಿವೃತ್ತರಾಗು ತ್ತಿರುವ ಹಿನ್ನೆಲೆಯಲ್ಲಿ ನ್ಯಾ.ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ...
ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಅವರಿಗೆ ಆಂಧ್ರಪ್ರದೇಶ ರಾಜ್ಯದ ಉಸ್ತುವಾರಿ ನೀಡಲಾಗಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ನ ಹಲವು ಪದಾಧಿಕಾರಿಗಳಿಗೆ ವಿವಿಧ ರಾಜ್ಯಗಳ ಜವಾಬ್ದಾರಿ...
ಬೆಂಗಳೂರು: ನಗರದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗು ತ್ತಿವೆ. ಕೋವಿಡ್ ನಿಯಂತ್ರಣ ಸಂಬಂಧ ಈಗಾಗಲೇ ಮಾಸ್ಕ್ ಅನ್ನು ಕಡ್ಡಾಯ ಹಾಗೂ ಮಾಸ್ಕ್ ಧರಿಸದೇ ಇದ್ದರೇ...
ಬೆಂಗಳೂರು: ವಿಶ್ವ ಸಾಮಾಜಿಕ ಮಾಧ್ಯಮ ದಿನವನ್ನು ಆಚರಿಸುತ್ತಾ, ಭಾರತದ ಅತ್ಯಂತ ಆತ್ಮೀಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಗಳಲ್ಲಿ ಒಂದಾದ ಕೂ ವೇದಿಕೆ ರೋಮಾಂಚಕ ಅಭಿಯಾನವನ್ನು ಪ್ರಾರಂಭಿಸಿದೆ –...
ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ ಸಂದರ್ಭದಲ್ಲಿ ಕಳಪೆ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರನಿಗೆ ಬಿಬಿಎಂಪಿ ಮೂರು ಲಕ್ಷ ರೂ. ದಂಡ...
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವ’ ಕಾರ್ಯಕ್ರಮವನ್ನು ಜೂ.27...