Monday, 12th May 2025

ಮತ್ತೆ ಜನಪ್ರಿಯವಾದ 90 ರ ದಶಕದ ಟಿನ್ಸೆಲ್ “ಫೇರಿ ಹೇರ್” ಟ್ರೆಂಡ್

ಬೆಂಗಳೂರು: ತೊಂಬತ್ತರ ದಶಕದ ಆರಂಭದಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಕೇಶಶೈಲಿಯಾದ ಫೇರಿ ಹೇರ್ ಅಥವಾ ಟಿನ್ಸೆಲ್ ಹೇರ್ ಈಗ ಮತ್ತೆ ಜನಪ್ರಿಯತೆ ಪಡೆದುಕೊಂಡಿದೆ. ದೇಶದ ಎಲ್ಲ ಕಡೆಗಳಲ್ಲಿನ ಯುವಕರು ತಮ್ಮ ಕೂದಲಿಗೆ ಮಿಂಚು ಸೇರಿಸುವ ಮೂಲಕ 90 ರ ದಶಕದ ಶೈಲಿಯಲ್ಲಿ ಹೆಚ್ಚು ಪ್ರಯೋಗ ಕೈಗೊಳ್ಳುತ್ತಿದ್ದಾರೆ. ಟಿನ್ಸೆಲ್ ಎಕ್ಸ್ಟೆನ್‌ಷನ್‌ಗಳು ನಿಮ್ಮ ಒಟ್ಟಾರೆ ನೋಟವನ್ನು ಅತಿಯಾಗುವಂತೆ ಮಾಡದೇ ನಿಮ್ಮ ಕೂದಲಿಗೆ ಮಿನುಗುವಿಕೆಯನ್ನು ಸೇರಿಸುತ್ತವೆ. ಇದು ಕಡಿಮೆ ವೆಚ್ಚದ್ದಾಗಿದೆ ಮತ್ತು ಸಂಗೀತದ ಐಕಾನ್‌ಗಳಾದ ಬ್ರಿಟ್ನಿ ಸ್ಪಿಯರ್ಸ್ ಮತ್ತು ಕ್ರಿಸ್ಟಿನಾ ಅಗುಲೆರಾರಿಂದ ಪ್ರಸಿದ್ಧವಾದ […]

ಮುಂದೆ ಓದಿ

ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ

ಬೆಂಗಳೂರು: ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ ಆರ್ ಅಶೋಕ್ ಅವರೇ ಎಂದು ಪರಿಷತ್‌ ವಿಪಕ್ಷ...

ಮುಂದೆ ಓದಿ

ಕಳಪೆ ರಸ್ತೆಗಳ ದುರಸ್ಥಿ: ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನೀಡಿದ್ದ ಹಿನ್ನೆಲೆ ಯಲ್ಲಿ ಕಳಪೆ ರಸ್ತೆಗಳನ್ನು ದುರಸ್ಥಿ ಗೊಳಿಸಿದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಮುಂದೆ ಓದಿ

ಬಹು ಕೊಮೊರ್ಬಿಡಿಟಿ ಹೊಂದಿರುವ ಮಹಿಳೆಯ ಶಸ್ತ್ರಚಿಕಿತ್ಸೆ ಯಶಸ್ವಿ

• ಮಹಿಳೆ ಮೆಟಾಬಾಲಿಕ್ ಸಿಂಡ್ರೋಮ್‌ನಿಂದ ಬಳಲುತ್ತಿದ್ದರು • ತೂಕ ಕಡಿಮೆ ಮಾಡಲು ಮತ್ತು ಅವಳ ಕೊಮೊರ್ಬಿಡಿಟಿಗಳನ್ನು ನಿಯಂತ್ರಿಸಲು ಬಾರಿಯಾಟ್ರಿಕ್ ಮತ್ತು ಮೆಟಾಬಾಲಿಕ್ ಶಸ್ತ್ರಚಿಕಿತ್ಸೆಗೆ ಒಳಗಾದರು ಬೆಂಗಳೂರು: ಹೆಚ್ಚಿನ...

ಮುಂದೆ ಓದಿ

ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಉಚಿತವಾಗಿ ಬಿಡಿಎ ನಿವೇಶನ ಹಸ್ತಾಂತರಿಸಲಾಯಿತು. ಬೆಂಗಳೂರಿನಲ್ಲಿ ಬುಧವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್...

ಮುಂದೆ ಓದಿ

Siddaramayya
ಕಾಂಗ್ರೆಸ್ ಎಂಎಲ್’ಸಿಗಳಿಗೆ ದೆಹಲಿಗೆ ಬುಲಾವ್

ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ್ ವಿರೋಧಿಸಿ, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ದೇಶದ ಎಲ್ಲಾ ಕಾಂಗ್ರೆಸ್ ಶಾಸಕರು, ಎಂಎಲ್ಸಿಗಳಿಗೆ ದೆಹಲಿಗೆ ಬರುವಂತೆ ಬುಲಾವ್...

ಮುಂದೆ ಓದಿ

ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪುರಸ್ಕಾರ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ಪ್ರಶಸ್ತಿಯು ಬೆಂಗಳೂರು ವಿಮಾನ ನಿಲ್ದಾಣದ ಸೇವೆಗಳಿಗೆ ಗ್ರಾಹಕರ ಸಂತೃಪ್ತಿ ಆಧರಿಸಿದ್ದು ಪ್ರಯಾಣಿಕರ ದೃಢೀಕರಣ ಪ್ರತಿಫಲಿಸಿದೆ ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

ಮುಂದೆ ಓದಿ

ಬೇಸ್​ ವಿವಿ ಕ್ಯಾಂಪಸ್​ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ಬಳಿ ಇರುವ ಆವರಣದಲ್ಲಿರುವ ಡಾ.ಬಿ.ಆರ್​.ಅಂಬೇಡ್ಕರ್​ ಸ್ಕೂಲ್​ ಆಫ್​ ಎಕನಾಮಿಕ್ಸ್​ (ಬೇಸ್​) ವಿವಿ ಕ್ಯಾಂಪಸ್​ ಅನ್ನು ಸೋಮ ವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು....

ಮುಂದೆ ಓದಿ

ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಮೋದಿ ಚಾಲನೆ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಚಾಲನೆ ನೀಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ...

ಮುಂದೆ ಓದಿ

ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು : ಯಲಹಂಕ ವಾಯುನೆಲೆಗೆ ಐಎಎಫ್‌ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. ಸುಮಾರು ಒಂದುವರೆ ವರ್ಷದ ಬಳಿಕ ರಾಜ್ಯಕ್ಕೆ ಮೋದಿ ಆಗಮಿಸಿದ್ದಾರೆ. ಸಿಎಂ ಬಸವ...

ಮುಂದೆ ಓದಿ