ಬೆಂಗಳೂರು: ಮಾಜಿ ಸಚಿವ ಎಂ.ರಘುಪತಿ ಅವರು ಶನಿವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದರು. ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ಬೆಳಿಗ್ಗೆ 3 ಗಂಟೆಗೆ ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿದ್ದು, ಮೃತರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಅವರು ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ವಯೋಸಹಜ ಅನಾರೋಗ್ಯ ದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಕೊಂಚ ಗುಣಮುಖರಾಗಿ ನಿವಾಸಕ್ಕೆ ಹಿಂದಿರುಗಿದ್ದ ಅವರು ಆರೋಗ್ಯ ಸ್ಥಿತಿ ಸುಧಾರಿಸದೆ, […]
ಕೆ.ಆರ್.ಪುರ: ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಯುವಕ ನೀರು ಪಾಲಾಗಿದ್ದಾನೆ. ಕೆ ಆರ್ ಪುರದ ಗಾಯತ್ರಿ ಬಡಾವಣೆಯಲ್ಲಿ ಶಿವಮೊಗ್ಗದ ಸಾಗರದ ಮೂಲದ ಸಿವಿಲ್ ಎಂಜಿನಿಯರ್ 24...
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನೇಮಕವಾದ ಏಳು ಮಂದಿ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ವಿಧಾನ ಪರಿಷತ್ ಸಭಾಧ್ಯಕ್ಷ ರಘುನಾಥ ರಾವ್ ಮಲ್ಕಾಪುರೆ...
ಬೆಂಗಳೂರು: ಯಶವಂತಪುರ ರೈಲ್ವೆ ನಿಲ್ದಾಣಕ್ಕೂ ವಿಮಾನ ನಿಲ್ದಾಣದಂತೆ ಆಧುನಿಕ ಸೌಕರ್ಯ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ. ರಾಜಧಾನಿಯ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್,...
ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇ ಶಕಿ, ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ನಿವೃತ್ತ ಡಿಜಿಪಿ ಎಚ್.ಎನ್ ಸತ್ಯನಾರಾ ಯಣ ರಾವ್ ದಾಖಲಿಸಿದ...
ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿ ದರು. ಇದಕ್ಕೂ ಮೊದಲು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸು ತ್ತಿದ್ದರು. ರಾಜಭವನದ...
ಬೆಂಗಳೂರು: ವಂಡರ್‌ಲಾ ವತಿಯಿಂದ “ವಿಶ್ವ ತಂದೆಯ ದಿನ”ದ ಪ್ರಯುಕ್ತವಾಗಿ ಇದೇ ಜೂ.19ರಂದು ಮೂರು ಟಿಕೆಟ್ ಖರೀದಿಸಿದರೆ ಒಂದು ಟಿಕೆಟ್‌ನನ್ನು ಉಚಿತವಾಗಿ ನೀಡುವ ವಿಶೇಷ ಕೊಡುಗೆ ಪ್ರಕಟಿಸಿದೆ. ವಂಡರ್ ಲಾ...
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮೃದು ವ್ಯಕ್ತಿತ್ವವುಳ್ಳ ಭಾವುಕ ಜೀವಿ. ಸಿಎಂ ಒರಾಯಿನ್ ಮಾಲ್‌ನಲ್ಲಿ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದಾರೆ. ಪ್ರಾಣಿ ಪ್ರೇಮಿ ಆಗಿರುವ ಸಿಎಂ ಬೊಮ್ಮಾಯಿ, ಕೆಲವು...
ಬೆಂಗಳೂರು: ಬಿಬಿಎಂಪಿಯ ದಾಸರಹಳ್ಳಿ ವಲಯದ ಎರಡು ಶಾಲೆಯ ಒಟ್ಟು 31 ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು ಕಾಣಿಸಿ ಕೊಂಡಿದೆ. ಸೋಂಕಿತರು ಪತ್ತೆಯಾದ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ದಾಸರಹಳ್ಳಿ ವಲಯದ...
ಬೆಂಗಳೂರು: 67 ವರ್ಷದ ವ್ಯಕ್ತಿಗೆ ಪಿತ್ತರಸ ನಾಳದಲ್ಲಿ ಕಲ್ಲನ್ನು ತೆರೆಯುವ ವೇಳೆ ಹಾಕಲಾಗಿದ್ದ ಸ್ಟಂಟ್ ಮುರಿದು ಬಿದ್ದಿದ್ದು, ಅದನ್ನ ಶಸ್ತ್ರಚಿಕಿತ್ಸೆ ಮೂಲಕ ಫೊರ್ಟಿಸ್ ವೈದ್ಯರ ತಂಡ ತೆಗೆದು ಹಾಕುವಲ್ಲಿ...