Saturday, 10th May 2025

ಇನ್ಫೋಸಿಸ್ ಸಿಇಒ, ಎಂಡಿಯಾಗಿ ಪರೇಖ್ ಮರು ನೇಮಕ

ಬೆಂಗಳೂರು: ಸಾಫ್ಟ್ ವೇರ್ ಸಂಸ್ಥೆ ಇನ್ಫೋಸಿಸ್ ಕಂಪನಿಯ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸಲಿಲ್ ಎಸ್ ಪರೇಖ್ ಮರು ನೇಮಕವಾ ಗಿದ್ದಾರೆ ಇನ್ಫೋಸಿಸ್ ಸಿಇಒ ಹಾಗೂ ಎಂಡಿಯಾಗಿ ಸಲೀಲ್ ಪರೇಖ್ ಅವರನ್ನು ಮುಂದಿನ ಐದು ವರ್ಷಗಳಿಗೆ ನೇಮಿಸಲಾಗಿದೆ ಎಂದು ಇನ್ಫೋಸಿಸ್ ಬೋರ್ಡ್ ಪ್ರಕಟಿಸಿದೆ. ಪರೇಖ್ ಜುಲೈ 1, 2022 ರಿಂದ ಮಾರ್ಚ್ 31, 2027 ರ ತನಕ ಸಿಇಒ ಆಗಿರಲಿದ್ದಾರೆ. ಇನ್ಫೋಸಿಸ್ ಸಂಸ್ಥೆ ಸಿಇಒ ಆಗುವುದಕ್ಕೂ ಮುನ್ನ ಕ್ಯಾಪ್ಜೆಮಿನಿ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದರು. […]

ಮುಂದೆ ಓದಿ

ಕಾಲು ಜಾರಿ ಎರಡನೇ ಮಹಡಿಯಿಂದ ಯುವತಿ ಬಿದ್ದು ಸಾವು

ಬೆಂಗಳೂರು: ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ಶಾಪಿಂಗ್​​ಗೆ ಬಂದಿದ್ದ ಯುವಕ – ಯುವತಿ ಕಾಂಪ್ಲೆಕ್ಸ್​​ನಿಂದ ಬಿದ್ದಿರುವ ಘಟನೆ ನಡೆದಿದೆ. ಲಿಯಾ (18) ಎಂಬ ಯುವತಿ ಮೃತಪಟ್ಟಿದ್ದು,...

ಮುಂದೆ ಓದಿ

ಕತ್ರಿಗುಪ್ಪೆ ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಓರ್ವನ ಸಾವು, ವಾಹನಗಳಿಗೆ ಹಾನಿ

ಬೆಂಗಳೂರು: ನಗರದ ಕತ್ರಿಗುಪ್ಪೆ ಜಂಕ್ಷನ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ  ಮೃತಪಟ್ಟಿದ್ದಾನೆ. ಸಹಾಯಕ ನಿರ್ದೇಶಕ ಮುಕೇಶ್ ಎಂಬ ಚಾಲಕನ...

ಮುಂದೆ ಓದಿ

ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್…!

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಕಳೆದ ಒಂದೂವರೆ ವರ್ಷದಿಂದ ಚುನಾವಣೆ ನಡೆಯದ ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶ...

ಮುಂದೆ ಓದಿ

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್.ನಾಗಭೂಷಣ ನಿಧನ

ಬೆಂಗಳೂರು: ಹಿರಿಯ ಲೇಖಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂ ಷಣ (70)ಅವರು ಗುರುವಾರ ನಿಧನರಾದರು. ಮೃತರ ಅಂತ್ಯಕ್ರಿಯ ಸಂಜೆ 4 ಗಂಟೆಗೆ ಶಿವಮೊಗ್ಗದ...

ಮುಂದೆ ಓದಿ

ನೀರು ನುಗ್ಗಿರುವ ಮನೆಗಳಿಗೆ 25 ಸಾವಿರ ಪರಿಹಾರ: ಬೊಮ್ಮಾಯಿ ಘೋಷಣೆ

ಬೆಂಗಳೂರು: ಮಳೆ ನೀರು ಮನೆಗೆ ನುಗ್ಗಿರುವ ಕುಟುಂಬಕ್ಕೆ ರೂ.25,000 ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿ ದ್ದಾರೆ. ನೀರು ನುಗ್ಗಿರುವ ಮನೆಗಳಿಗೆ 25...

ಮುಂದೆ ಓದಿ

ಕೆಪಿಎಸ್ಸಿ, ಪಿಎಸ್ಐ, ಪಿಡಿಓ ಪರೀಕ್ಷೆಗಳಿಗೆ 4 ತಿಂಗಳ ಉಚಿತ ತರಬೇತಿ

ಬೆಂಗಳೂರು: ಕೆಎಎಸ್, ಪಿಎಸ್ ಐ, ಎಫ್ ಡಿಎ, ಎಸ್ ಡಿಎ, ಪಿಡಿಓ, ಗ್ರೂಪ್ ಸಿ, ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಬೆಂಗಳೂರಿನ ಕೆಆರ್‌ಪುರದಲ್ಲಿರುವ ಇಂಡಿಯನ್ ಐಎಎಸ್...

ಮುಂದೆ ಓದಿ

ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಮಂಗಳವಾರ ಅಧಿಕಾರ ಸ್ವೀಕರಿಸಿ ದ್ದಾರೆ. ಕಳೆದ ಸೋಮವಾರ ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ನಗರ...

ಮುಂದೆ ಓದಿ

ಪರಿಷತ್ ಹಂಗಾಮಿ ಸಭಾಪತಿ ನೇಮಕಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು: ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ತಾಂತ್ರಿಕ ಅಡ್ಡಿಯಾದ ಹಿನ್ನೆಲೆಯಲ್ಲಿ ಪರಿಷತ್ ಹಂಗಾಮಿ ಸಭಾಪತಿ ನೇಮಕಕ್ಕೆ ಬಿಜೆಪಿ ನಿರ್ಧರಿಸಿದೆ. ಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿ ಸದಸ್ಯ ರಘುನಾಥ್...

ಮುಂದೆ ಓದಿ