ಬೆಂಗಳೂರು: ನಗರದ ಮೆಜೆಸ್ಟಿಕ್‌ನಲ್ಲಿ (Bengauru news) ಆಂಧ್ರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹರಿದು (Road Accident) ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಟರ್ಮಿನಲ್ 3ರಲ್ಲಿ ಆಂಧ್ರ ಸಾರಿಗೆ ಬಸ್ ನಿಲ್ಲಿಸಲಾಗಿತ್ತು. ಬಸ್‌ಗೆ ಒರಗಿ ಬೆಳಗಾವಿ ಜಿಲ್ಲೆಯ ಖಾನಾಪುರದ ಭೂಷಣ್ ಪಾಟೀಲ್ (30) ಎಂಬವರು ನಿಂತಿದ್ದರು. ಇವರನ್ನು ಗಮನಿಸದೆ ಇದ್ದಕ್ಕಿದ್ದಂತೆ ಬಸ್ ಚಾಲಕ ಬಸ್ಸನ್ನು ಚಲಾಯಿಸಿಕೊಂಡು ಹೊರಟಿದ್ದಾನೆ. ಕೆಳಗೆ ಬಿದ್ದ ಭೂಷಣ್ ಮೇಲೆ ಬಸ್ ಹರಿದಿದೆ. ಇದರಿಂದಾಗಿ ಭೂಷಣ್ ಪಾಟೀಲ್ ಸ್ಥಳದಲ್ಲೇ […]
ಬೆಂಗಳೂರು: ಮಹಾ ಕುಂಭಮೇಳ (Maha Kumbh Mela 2025) ನಡೆಯುತ್ತಿರುವ ಪ್ರಯಾಗ್‌ರಾಜ್‌ಗೆ (Prayagraj) ಬೆಂಗಳೂರಿನಿಂದ (Bengaluru) ಜನವರಿ 8ರಂದು ವಿಶೇಷ ಏಕಮಾರ್ಗ ಕುಂಭಮೇಳ ಎಕ್ಸ್‌ಪ್ರೆಸ್ ರೈಲು (Special...
ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನಗರದ (Bengaluru News) ಬಸವೇಶ್ವರ ನಗರದಲ್ಲಿ ನಡೆದ ದೇವಸ್ಥಾನಗಳ ಅಧಿವೇಶನ ಜರುಗಿತು. ಈ ಕುರಿತ ವಿವರ...
ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ ಎಚ್‌ಎಂಪಿವಿ ವೈರಸ್ (HMPV Virus) ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು...
ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯ ನಿರ್ವಹಿಸಬೇಕು. ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು...
Aero India 2025: ಬೆಂಗಳೂರು ಹೊರವಲಯದ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋ ‘ಕೋಟಿ ಅವಕಾಶಗಳ ಪಥ’ ಎನ್ನುವ ಧ್ಯೇಯವನ್ನು ಹೊಂದಿದೆ....
ವಾರಕ್ಕೂ ಮುನ್ನವೇ ಎಲ್ಲೆಡೆ ಸಂಕ್ರಾಂತಿ ಶಾಪಿಂಗ್ (Sankranti Shopping 2025) ಆರಂಭಗೊಂಡಿದೆ. ರೆಡಿಮೇಡ್ ಎಳ್ಳು-ಬೆಲ್ಲ, ಸಕ್ಕರೆ ಅಚ್ಚಿನ ಪ್ಯಾಕೆಟ್‌ಗಳು, ಉಡುಗೆ-ತೊಡುಗೆಗಳು ಸೇರಿದಂತೆ ಎಲ್ಲವೂ ಮಾರುಕಟ್ಟೆಯಲ್ಲಿ ರಾರಾಜಿಸುತ್ತಿವೆ....
ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK...
ಎಫ್‌ಸಿ ಎಕ್ಸ್‌ಪೋ ವರ್ಷದಿಂದ ವರ್ಷಕ್ಕೆ ಅಗಾಧವಾಗಿ ಬೆಳೆದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅನೇಕ ವಲಯಗಳಿಗೆ ಮಳಿಗೆಗಳನ್ನು ನೀಡುವುದರೊಂದಿಗೆ ಫಸ್ಟ್ ಸರ್ಕಲ್ ಒಕ್ಕಲಿಗ ಸಮುದಾಯಕ್ಕೆ ಬಹು ದೊಡ್ಡ...
ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿಗಳಾದ 'ಪುಟ್ಟಕ್ಕನ ಮಕ್ಕಳು' ಮತ್ತು ʼಅಣ್ಣಯ್ಯʼ ಕುಟುಂಬಗಳ ಕಲಾವಿದರು ಇದೇ...